ವಿಜಯನಗರ: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಮಾಜಿ ಉಪ ಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಧರ್ಮ ಪತ್ನಿ ರುದ್ರಾಂಬ(78) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಮಾಜಿ ಡಿಸಿಎಂ ದಿ. ಎಂ.ಪಿ ಪ್ರಕಾಶ್ ಅವರ ಪತ್ನಿ ರುದ್ರಾಂಬ ಇಂದು ಸಂಜೆ 7.30ರ ವೇಳೆಗೆ ಹೂವಿನ ಹಡಗಲಿಯಲ್ಲಿ ವಿಧಿವಶರಾಗಿದ್ದಾರೆ.
ಇಂದು ನಿಧನರಾದಂತ ಎಂ.ಪಿ ಪ್ರಕಾಶ್ ಅವರ ಪತ್ನಿ ರುದ್ರಾಂಬ ಅವರ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ನಾಳೆ ಸಂಜೆ 4.30ಕ್ಕೆ ದಿ. ಎಂ.ಪಿ ಪ್ರಕಾಶ್ ಅವರ ಸಮಾಧಿಯ ಪಕ್ಕದಲ್ಲೇ ಜರುಗಲಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
BJP ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ?- ಕಾಂಗ್ರೆಸ್ ಪ್ರಶ್ನೆ
ಕೋವಿಡ್ ಗುಣಮುಖ ಸುಳ್ಳು ಹೇಳಿಕೆ ಮೂಲಕ ‘ಬಾಬಾ ರಾಮದೇವ್’ ರೆಡ್ ಲೈನ್ ದಾಟಿದ್ದಾರೆ : IMA ಅಧ್ಯಕ್ಷ