Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕದಲ್ಲೂ ‘ಪತಂಜಲಿ ಉತ್ಪನ್ನ’ ನಿಷೇಧ.?: ಗುಣಮಟ್ಟ ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಆದೇಶ
KARNATAKA

BREAKING: ಕರ್ನಾಟಕದಲ್ಲೂ ‘ಪತಂಜಲಿ ಉತ್ಪನ್ನ’ ನಿಷೇಧ.?: ಗುಣಮಟ್ಟ ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆಯಂತೆ ಉತ್ತರಾಖಾಂಡದಲ್ಲಿ ಪತಂಜಲಿಯ ಕೆಲ ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಪತಂಜಲಿ ಉತ್ಪನ್ನ ನಿಷೇಧದ ಭೀತಿ ಎದುರಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಆದೇಶಿಸಿದ್ದಾರೆ.

ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಉತ್ತರಕಾಂಡದ BJP ಸರ್ಕಾರ #Patanjali 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಪತಂಜಲಿ ಸಂಸ್ಥೆ ‌ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್‌ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.? ಎಂದು ಪ್ರಶ್ನಿಸಿದ್ದಾರೆ.

1
ಉತ್ತರಕಾಂಡದ BJP ಸರ್ಕಾರ #Patanjali 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ.

ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ.

ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ @RAshokaBJP ಪತಂಜಲಿ ಸಂಸ್ಥೆ ‌ಮೇಲೆ ದ್ವೇಷ ಯಾಕೆ ಎಂದು ನನ್ನನ್ನು… https://t.co/vsqXbJqpZo

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2024

ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ #BabaRamdev ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ #Patanjali ಸಂಸ್ಥೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ ಆರ್.ಅಶೋಕ್  ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್ ಎಂದು ಸರ್ಟಿಫಿಕೇಟ್ ಕೊಟ್ಟಿದ್ದರು. ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವುದೇ ಅಪರಾಧವೆಂಬಂತೆ ವರ್ತಿಸಿದ್ದರು. ಆದರೆ ಅವರ ಪಕ್ಷದ ನೇತೃತ್ವದ ಉತ್ತರಕಾಂಡ ಸರ್ಕಾರ ಪತಂಜಲಿಯ ಲೈಸನ್ಸ್ ರದ್ದು ಮಾಡಿದೆ. ಉತ್ತರಕಾಂಡ ಸರ್ಕಾರದ ನಿರ್ಧಾರದ ಬಗ್ಗೆ ಮಾತಾಡಲು ಅಶೋಕ್‌ರವರಿಗೆ ಈಗ ತಾಕತ್ತಿದೆಯೇ.? ಎಂದು ಸವಾಲ್ ಹಾಕಿದ್ದಾರೆ.

2
ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ #BabaRamdev ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ #Patanjali ಸಂಸ್ಥೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ @RAshokaBJP ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್ ಎಂದು ಸರ್ಟಿಫಿಕೇಟ್… https://t.co/SU1RBpZhSJ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2024

Modi Latter: ನೀವು ನನ್ನ ತಂಡದ ಸದಸ್ಯರಾಗುತ್ತಿರುವುದು ನನಗೆ ದೊಡ್ಡ ಶಕ್ತಿ: ಬೊಮ್ಮಾಯಿಗೆ ಮೋದಿ ಪತ್ರ

ವಸೂಲಿ ಮಾಡಿದ ‘ಬಡ್ಡಿ’ ಗ್ರಾಹಕರಿಗೆ ಹಿಂದಿಗಿಸಿ ; ಬ್ಯಾಂಕುಗಳಿಗೆ ‘RBI’ ಖಡಕ್ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

​ಲಿಯೋನೆಲ್ ಮೆಸ್ಸಿ ತಂದೆ ನಿಧನರಾಗಿದ್ದಾರೆಂದು ತಪ್ಪು ವರದಿ: ಲೈವ್ ಶೋನಲ್ಲೇ ಸುಳ್ಳು ಸುದ್ದಿ ಹೇಳಿ ರಾಜೀನಾಮೆ ನೀಡಿದ ಅರ್ಜೆಂಟೀನಾದ ಪ್ರಸಿದ್ಧ ಟಿವಿ ನಿರೂಪಕಿ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.