ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಂಗಳವಾರದದಿನ ಈ ಒಂದು ಪರಿಹಾರ ಮಾಡಿಕೊಂಡರೆ ಪ್ರತಿಯೊಬ್ಬರೂ ನಿಮ್ಮ ಮಾತನ್ನು ಕೇಳುತ್ತಾರೆ ಮತ್ತು ನಿಮ್ಮ ಮಾತನ್ನು ಗೌರವಿಸುತ್ತಾರೆ. ಮಂಗಳವಾರದ ದಿನ 2 ವೀಳ್ಯದೆಲೆಯನ್ನು ನೀವು ಮನೆಗೆ ತೆಗೆದುಕೊಂಡು ಬರಬೇಕು ಮತ್ತು ಈ ಪರಿಹಾರವನ್ನು ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಮನೆಯಲ್ಲಿ ಆಂಜನೇಯ ಫೋಟೋ ಇದ್ದರೆ ಪೂಜೆ ಮಾಡಬೇಕು.
ನಂತರ ವೀಳ್ಯದೆಲೆಯನ್ನು ನೀರಲ್ಲಿ ತೊಳೆದುಕೊಳ್ಳಬೇಕು. ನಂತರ ಕೇಸರಿ ಸಿಂಧೂರದಿಂದ ವೀಳ್ಯದೆಲೆ ಮಧ್ಯದಲ್ಲಿ ಬೊಟ್ಟು ಇಡಬೇಕು. ನಂತರ ಅದರ ಮೇಲೆ ಕರ್ಪೂರ ಇಡಬೇಕು. ನಂತರ ಅದರ ಮೇಲೆ ಇನ್ನೊಂದು ವೀಳ್ಯದೆಲೆ ಮುಚ್ಚಿ ಒಂದು ಶ್ಲೋಕವನ್ನು ಹೇಳಬೇಕು.
ಈ ಎರಡು ಮಂತ್ರವನ್ನು ಮೂರು ಬಾರಿ ಜಪ ಮಾಡಬೇಕು. ನಂತರ ನಿಮ್ಮ ಮಾತು ಯಾರು ಕೇಳಬೇಕೋ ಅವರ ಹೆಸರನ್ನು ನೆನಪು ಮಾಡಿಕೊಂಡು ಆಂಜನೇಯ ಸ್ವಾಮಿಗೆ ಪೂಜೆ ಮಾಡಿಕೊಂಡು ವೀಳ್ಯದೆಲೆಯನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಪರ್ಸ್ ಅಥವಾ ಹ್ಯಾಂಡ್ ಬ್ಯಾಗ್ ನಲ್ಲಿ ಇಟ್ಟುಕೊಳ್ಳಬೇಕು. ಈ ಪರಿಹಾರವನ್ನು 8 ಬಾರಿ ಮಾಡಿ ನೋಡಿ ಅದರ ಫಲಿತಾಂಶ ನಿಮಗೆ ತಿಳಿಯುತ್ತದೆ
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559