ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಹೊರಗೆ ಫೈರಿಂಗ್ ಪ್ರಕರಣದ ಆರೋಪಿ ಅನುಜ್ ಥಾಪನ್ ಬುಧವಾರ ಮುಂಬೈನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎನ್ನಲಾಗ್ತಿದೆ.
ಸಲ್ಮಾನ್ ಖಾನ್ ಅವರ ಮನೆಯ ಮೇಲೆ ಗುಂಡು ಹಾರಿಸಿದ ಆರೋಪಿಗಳಿಗೆ ಬಂದೂಕು ನೀಡಿದ ಇಬ್ಬರನ್ನು ಪಂಜಾಬ್ ನಿಂದ ಮುಂಬೈಗೆ ಕರೆತರಲಾಗಿದೆ. ಬಂಧಿತ ಆರೋಪಿಗಳನ್ನ ಸೋನು ಸುಭಾಷ್ ಚಂದರ್ ಮತ್ತು ಅನುಜ್ ಥಾಪನ್ ಎಂದು ಗುರುತಿಸಲಾಗಿದೆ. ಅನುಜ್ ಥಾಪನ್ ಟ್ರಕ್’ನಲ್ಲಿ ಸಹಾಯಕನಾಗಿ ಕೆಲಸ ಮಾಡಿದ್ದು, ಸುಭಾಷ್ ಕೃಷಿಕನಾಗಿದ್ದಾನೆ. ಅನುಜ್ ವಿರುದ್ಧ ಈಗಾಗಲೇ ಅಪರಾಧಗಳಲ್ಲಿ ಪ್ರಕರಣ ದಾಖಲಾಗಿದ್ದು, ಲಾರೆನ್ಸ್ ವಿಷ್ಣೋಯ್ ಗ್ಯಾಂಗ್ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗಿದೆ.
Watch Video : ದೇಶದ ಮೊದಲ ‘ವಂದೇ ಭಾರತ್ ಮೆಟ್ರೋ’ ಫಸ್ಟ್ ಲುಕ್ ರಿವೀಲ್, ಶೀಘ್ರದಲ್ಲೇ ಓಡಾಟ ಆರಂಭ
ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ- ಸುಪ್ರಿಯಾ ಶ್ರಿನಾಟೆ
BREAKING : ನಟ ಸಲ್ಮಾನ್ ಖಾನ್ ಫೈರಿಂಗ್ ಪ್ರಕರಣ ; ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ