ಬೆಂಗಳೂರು: ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ಹೊರ ಬರುತ್ತಿದ್ದಂತೆ ಎಸ್ಐಟಿ ಯಾಕೆ ಅವರ ಮೇಲೆ ಕಣ್ಣಿಡಲಿಲ್ಲ ಎಂಬುದಾಗಿ ಬಿಜೆಪಿ ವಕ್ತಾರ ಪ್ರಕಾಶ್ ಹೇಳಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಅವಕಾಶ ಮಾಡಿದ್ದು ರಾಜ್ಯ ಸರಕಾರ. ಅವನ ವಿರುದ್ದ SIT ರಚನೆಯಾದ ತರುವಾಯ ಅವನ ಮೇಲೆ ನಿಗಾ ಇಡಬೇಕಾದ್ದು ರಾಜ್ಯ ಸರಕಾರದ ಕೆಲಸ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಿಯುಕ್ತಿಯಾಗಿರುವ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಅವನನ್ನು ವಿದೇಶಕ್ಕೆ ಹೋಗದಂತೆ ಯಾವ ಕಾರಣಕ್ಕೆ ತಡೆಯಲಿಲ್ಲ? ಸಿದ್ಧರಾಮಯ್ಯನವರೇ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಅವಕಾಶ ಮಾಡಿದ್ದು ರಾಜ್ಯ ಸರಕಾರ. ಅವನ ವಿರುದ್ದ SIT ರಚನೆಯಾದ ತರುವಾಯ ಅವನ ಮೇಲೆ ನಿಗಾ ಇಡಬೇಕಾದ್ದು ರಾಜ್ಯ ಸರಕಾರದ ಕೆಲಸ.ವಿಮಾನ ನಿಲ್ದಾಣದಲ್ಲಿ ನಿಯುಕ್ತಿಯಾಗಿರುವ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಅವನನ್ನು ವಿದೇಶಕ್ಕೆ ಹೋಗದಂತೆ ಯಾವ ಕಾರಣಕ್ಕೆ ತಡೆಯಲಿಲ್ಲ? @siddaramaiah ನವರೆ ಉತ್ತರಿಸಿ
— Prakash.S (Modi Ka Pariwar) 🇮🇳 (@sprakaashbjp) May 1, 2024
ಅತಿಸಾರ ಬೇದಿ, ಕಾಲರಾ ಸೋಂಕು ಪ್ರಕರಣ: ಈ ಮುಂಜಾಗ್ರತಾ ಕ್ರಮವಹಿಸಲು ಆರೋಗ್ಯ ಇಲಾಖೆ ಸೂಚನೆ
BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು