Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM

IPL 2025: ಇಂದು RCB-ಪಂಜಾಬ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆಯೇ ?

03/06/2025 7:32 AM

BIG NEWS : ಭಾರತದ ಮೊದಲ ಸ್ಥಳೀಯ ಭಾಷಾ `AI’ ಗೆ ಚಾಲನೆ : 22 ಭಾಷೆಗಳಿಗೆ ಅನುವಾದ.!

03/06/2025 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಾಯಲ್ಲಿ ರಾಮಾಯಣ, ಒಳಗೆಲ್ಲಾ ಕಾಮಾಯಣ’: ‘JDS ಪಕ್ಷ’ದ ಬಗ್ಗೆ ‘ನಟ ಪ್ರಕಾಶ್​ ರಾಜ್’ ವ್ಯಂಗ್ಯ | Hassan Pen Drive Case
KARNATAKA

‘ಬಾಯಲ್ಲಿ ರಾಮಾಯಣ, ಒಳಗೆಲ್ಲಾ ಕಾಮಾಯಣ’: ‘JDS ಪಕ್ಷ’ದ ಬಗ್ಗೆ ‘ನಟ ಪ್ರಕಾಶ್​ ರಾಜ್’ ವ್ಯಂಗ್ಯ | Hassan Pen Drive Case

By kannadanewsnow0901/05/2024 6:37 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಕೂಡ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ನಡುವೆ ನಟ ಪ್ರಕಾಶ್ ರಾಜ್ ಬಾಯಲ್ಲಿ ರಾಮಬಾಣ, ಒಳಗೆಲ್ಲ ಕಾಮಾಯಣ ಎಂಬುದಾಗಿ ಜೆಡಿಎಸ್ ಪಕ್ಷದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

ರಾಜ್ಯ ಸರ್ಕಾರವು ಮಹಿಳಾ ಆಯೋಗದ ಪತ್ರದ ಬೆನ್ನಲ್ಲೇ ಸಿಐಡಿಯ ಎಸ್ಐಟಿ ತಂಡವನ್ನು ಪ್ರಕರಣದ ತನಿಖೆಗಾಗಿ ರಚಿಸಿ ಆದೇಶಿಸಿದೆ. ಈಗಾಗಲೇ ಎಸ್ಐಟಿ ತಂಡದಿಂದ ತನಿಖೆ ಚುರುಕುಗೊಳಿಸಲಾಗಿದ್ದು, ಸಂತ್ರಸ್ತೆಯರ ಹೇಳಿಕೆಯನ್ನು ಪಡೆಯೋ ಕೆಲಸ ಮಾಡಲಾಗುತ್ತಿದೆ.

ಹಾಸನ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಧ್ವನಿ ಎತ್ತಿದ್ದಾರೆ. ಅವರು ಎಕ್ಸ್ ಮಾಡಿದುದ್, ಬಾಯಲ್ಲಿ ರಾಮಾಯಣ, ಒಳಗೆಲ್ಲ ಕಾಮಾಯಣ. ಇದು ಯಾವ ಪಕ್ಷ ನೀವೇ ಹೇಳಿ. ಜಸ್ಟ್ ಆಸ್ಕಿಂಗ್ ಅಂತ ವ್ಯಂಗ್ಯವಾಡಿದ್ದಾರೆ.

ಬಾಯಲ್ಲಿ ರಾಮಾಯಣ… ಒಳಗೆಲ್ಲ ಕಾಮಾಯಣ … ಇದು ಯಾವ ಪಕ್ಷ ?? ನೀವೇ ಹೇಳಿ #justasking

— Prakash Raj (@prakashraaj) April 29, 2024

BREAKING: 48 ಗಂಟೆಯವರೆಗೆ ‘ಚುನಾವಣಾ ಪ್ರಚಾರ’ಕ್ಕೆ ‘ಕೆ.ಚಂದ್ರಶೇಖರ್ ರಾವ್’ಗೆ ‘ಚುನಾವಣಾ ಆಯೋಗ’ ನಿಷೇಧ | Lok Sabha Elections 2024

ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM1 Min Read

SHOCKING : ದೇಶದಲ್ಲೇ ಅತಿ ಹೆಚ್ಚು ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯಗಳ ಪಟ್ಟಿ ಪ್ರಕಟ : ಕರ್ನಾಟಕಕ್ಕೆ ಅಗ್ರಸ್ಥಾನ.!

03/06/2025 7:22 AM1 Min Read

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ.!

03/06/2025 7:10 AM2 Mins Read
Recent News

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM

IPL 2025: ಇಂದು RCB-ಪಂಜಾಬ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆಯೇ ?

03/06/2025 7:32 AM

BIG NEWS : ಭಾರತದ ಮೊದಲ ಸ್ಥಳೀಯ ಭಾಷಾ `AI’ ಗೆ ಚಾಲನೆ : 22 ಭಾಷೆಗಳಿಗೆ ಅನುವಾದ.!

03/06/2025 7:30 AM

SHOCKING : ದೇಶದಲ್ಲೇ ಅತಿ ಹೆಚ್ಚು ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯಗಳ ಪಟ್ಟಿ ಪ್ರಕಟ : ಕರ್ನಾಟಕಕ್ಕೆ ಅಗ್ರಸ್ಥಾನ.!

03/06/2025 7:22 AM
State News
KARNATAKA

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

By kannadanewsnow5703/06/2025 7:33 AM KARNATAKA 1 Min Read

ಜವಾಹರ್ ನವೋದಯ ವಿದ್ಯಾಲಯ ಸಮಿತಿ (NVS) 2026-2027ರ ಶೈಕ್ಷಣಿಕ ವರ್ಷಕ್ಕೆ 6 ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.…

SHOCKING : ದೇಶದಲ್ಲೇ ಅತಿ ಹೆಚ್ಚು ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯಗಳ ಪಟ್ಟಿ ಪ್ರಕಟ : ಕರ್ನಾಟಕಕ್ಕೆ ಅಗ್ರಸ್ಥಾನ.!

03/06/2025 7:22 AM

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ.!

03/06/2025 7:10 AM

ಕಮಲ್ ಹಾಸನ್ ಸಿನಿಮಾ ಬಿಡುಗಡೆ ಕುರಿತು ಇಂದು ಕೆಎಫ್ ಸಿಸಿ ಸಭೆ | Thug life

03/06/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.