ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರು ಬಿಸಿಲಿನ ನಡುವೆ ಹೆಚ್ಚಾಗಿದೆ. ಈ ವೇಳೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದಂತ ತೆಲಂಗಾಣ ಮಾಡಿ ಸಿಎಂ ಕೆ.ಚಂದ್ರಶೇಖರ ರಾವ್ ಅವರಿಗೆ ಚುನಾವಣಾ ಆಯೋಗವು 48 ಗಂಟೆ ಪ್ರಚಾರ ಮಾಡದಂತೆ ನಿಷೇಧ ಹೇರಿದೆ.
ಈ ಬಗ್ಗೆ ಎಎನ್ಐ ಮಾಹಿತಿ ನೀಡಿದ್ದು, ಸಿರ್ಸಿಲ್ಲಾದಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಚುನಾವಣಾ ಆಯೋಗವು ಮೇ 1 ರಂದು ರಾತ್ರಿ 8 ಗಂಟೆಯಿಂದ 48 ಗಂಟೆಗಳ ಕಾಲ ಪ್ರಚಾರದಿಂದ ನಿಷೇಧಿಸಿದೆ ಎಂದಿದೆ.
#LokSabhaElections2024 | Election Commission of India bans former Telangana CM and BRS chief K Chandrashekar Rao from campaigning for 48 hours, starting 8 pm today, 1st May for making "derogatory and objectionable statements" against Congress in Sircilla. pic.twitter.com/lPPN75rhHT
— ANI (@ANI) May 1, 2024
ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ
ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ಪ್ರತಿಪಕ್ಷ ನಾಯಕ ಆರ್.ಅಶೋಕ್