Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಿಗ್ಗೆ ಈ 3 ಲಕ್ಷಣಗಳು ಕಾಣಿಸಿಕೊಂಡ್ರೆ ಹುಷಾರ್, ಕಿಡ್ನಿಯಲ್ಲಿ ಕಲ್ಲು ಇದ್ದಂತೆ ಲೆಕ್ಕ

04/06/2025 7:32 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದೇನು?

04/06/2025 7:23 PM

ಎಂಗೇಜ್ ಆದಾ ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ‘ಕುಲದೀಪ್ ಯಾದವ್’ ; ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ

04/06/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚುನಾವಣಾ ಅಕ್ರಮ : ರಾಜ್ಯಾದ್ಯಂತ 448 ಕೋಟಿ ರೂ. ನಗದು ಚಿನ್ನ ಜಪ್ತಿ, 2262 `FIR’ ದಾಖಲು
KARNATAKA

ಚುನಾವಣಾ ಅಕ್ರಮ : ರಾಜ್ಯಾದ್ಯಂತ 448 ಕೋಟಿ ರೂ. ನಗದು ಚಿನ್ನ ಜಪ್ತಿ, 2262 `FIR’ ದಾಖಲು

By kannadanewsnow5704/05/2024 6:05 AM

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 448.98 ಕೋಟಿ ರೂ. ಮೊತ್ತದ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ 2262 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಹೊರಡಿಸಿದ್ದು, 2029 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲಾಖೆಯ ‘ಘೋರ ಅಪರಾಧದಡಿಯಲ್ಲಿ 3,298 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪರವಾನಗಿ ಉಲ್ಲಂಘನೆಯಡಿ 5,392 ಪ್ರಕರಣಗಳನ್ನು ದಾಖಲಿಸಲಾಗಿದೆ, ಎನ್‌ಡಿಪಿಎಸ್ ಅಡಿಯಲ್ಲಿ 186 ಪ್ರಕರಣಗಳನ್ನು ಹಾಗೂ ಅಬಕಾರಿ ಕಾಯ್ದೆಯಡಿ 32,902 ಪ್ರಕರಣಗಳನ್ನುದಾಖಲಿಸಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 141.10 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಣಾವಲು ತಂಡಗಳು ವಶಪಡಿಸಿಕೊಂಡಿವೆ. ಅಬಕಾರಿ ಇಲಾಖೆಯವರು 178.58 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್ಸ್ ಅನ್ನು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 49.19 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

2 2262 `FIR' ದಾಖಲು 262 FIRs registered Election irregularities: Rs 448 crore seized across the state Cash gold seized ಚುನಾವಣಾ ಅಕ್ರಮ : ರಾಜ್ಯಾದ್ಯಂತ 448 ಕೋಟಿ ರೂ. ನಗದು ಚಿನ್ನ ಜಪ್ತಿ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದೇನು?

04/06/2025 7:23 PM1 Min Read

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ : HD ಕುಮಾರಸ್ವಾಮಿ

04/06/2025 7:11 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತ : 8 ವರ್ಷದ ಮಗು, 14 ವರ್ಷದ ಬಾಲಕಿ ಸಾವು.!

04/06/2025 7:08 PM1 Min Read
Recent News

ಬೆಳಿಗ್ಗೆ ಈ 3 ಲಕ್ಷಣಗಳು ಕಾಣಿಸಿಕೊಂಡ್ರೆ ಹುಷಾರ್, ಕಿಡ್ನಿಯಲ್ಲಿ ಕಲ್ಲು ಇದ್ದಂತೆ ಲೆಕ್ಕ

04/06/2025 7:32 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದೇನು?

04/06/2025 7:23 PM

ಎಂಗೇಜ್ ಆದಾ ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ‘ಕುಲದೀಪ್ ಯಾದವ್’ ; ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ

04/06/2025 7:12 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ : HD ಕುಮಾರಸ್ವಾಮಿ

04/06/2025 7:11 PM
State News
KARNATAKA

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದೇನು?

By kannadanewsnow5704/06/2025 7:23 PM KARNATAKA 1 Min Read

ನವದೆಹಲಿ  : ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ…

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ : HD ಕುಮಾರಸ್ವಾಮಿ

04/06/2025 7:11 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತ : 8 ವರ್ಷದ ಮಗು, 14 ವರ್ಷದ ಬಾಲಕಿ ಸಾವು.!

04/06/2025 7:08 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : ಇಂದು ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ.!

04/06/2025 7:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.