ಮಂಗಳೂರು : ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೆಲವೇ ಗಂಟೆಗಳಲ್ಲಿ ಎಲ್ಲಾ ಬಾಂಬ್ ಗಳು ಸ್ಪೋಟಗಳ್ಳಲಿವೆ ಎಂದು ಉಗ್ರರ ಹೆಸರಿನಲ್ಲಿ ಇ-ಮೇಲ್ ಬೆದರಿಕೆ ಹಾಕಲಾಗಿದೆ.
ಇಂದು ಮಂಗಳೂರಿನ ವಿಮಾಶನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಎಲ್ಲ ಬಾಂಬ್‌ಗಳು ಸ್ಫೋಟಗೊಳ್ಳಲಿವೆ ಎಂದು ಉಗ್ರರ ಹೆಸರಿನಲ್ಲಿ ಪೊಲೀಸರಿಗೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.