Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು- MLC ಬಲ್ಕೀಶ್ ಬಾನು

08/03/2026 2:47 PM

ಕೇವಲ 10 ರೂಪಾಯಿಯ ಈ ವಸ್ತುವಿನಿಂದ `ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !

08/03/2026 2:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಡರಾತ್ರಿವರೆಗೂ HD ರೇವಣ್ಣ ವಿಚಾರಣೆ ನಡೆಸಿದ ‘SIT’ : ಇಂದು ಮ್ಯಾಜಿಸ್ಟ್ರೆಟ್ ಎದುರು ಹಾಜರು
KARNATAKA

ತಡರಾತ್ರಿವರೆಗೂ HD ರೇವಣ್ಣ ವಿಚಾರಣೆ ನಡೆಸಿದ ‘SIT’ : ಇಂದು ಮ್ಯಾಜಿಸ್ಟ್ರೆಟ್ ಎದುರು ಹಾಜರು

By kannadanewsnow0505/05/2024 6:19 AM

ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಅವರನ್ನು, ಎಸ್ಐಟಿ ಅಧಿಕಾರಿಗಳು ತಡರಾತ್ರಿ ಅವರಿಗೂ ವಿಚಾರಣೆ ನಡೆಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡು ಇಂದು ಮ್ಯಾಜಿಸ್ಟ್ರೇಟ್ ಎದುರು ಸೈಟ್ ಅಧಿಕಾರಿಗಳು ಎಸ್ ಡಿ ರೇವಣ್ಣ ಅವರನ್ನು ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.

ಹೌದು ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣನನ್ನು SIT ಬಂಧಿಸಿದ್ದು,ತಡವರಾತ್ರಿಯವರೆಗೂ SIT ಅಧಿಕಾರಿಗಳು ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಚ್. ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಭವನದಲ್ಲಿರುವ SIT ಕಚೇರಿಯಲ್ಲಿ ರೇವಣ್ಣ ಅವರ ವಿಚಾರಣೆ ನಡೆದಿದೆ. ಇದೀಗ SITಮ್ಯಾಜಿಸ್ಟ್ರೆಟ್ ಎದುರು ಇಂದು ಹಾಜರುಪಡಿಸಲು ಎಲ್ಲ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡಿದೆ. ಸಂಜೆಯೊಳಗೆ ನ್ಯಾಯಾಧೀಶರ ಮುಂದೆ HD ರೇವಣ್ಣ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM1 Min Read

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು- MLC ಬಲ್ಕೀಶ್ ಬಾನು

08/03/2026 2:47 PM3 Mins Read

ಕೇವಲ 10 ರೂಪಾಯಿಯ ಈ ವಸ್ತುವಿನಿಂದ `ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !

08/03/2026 2:45 PM1 Min Read
Recent News

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು- MLC ಬಲ್ಕೀಶ್ ಬಾನು

08/03/2026 2:47 PM

ಕೇವಲ 10 ರೂಪಾಯಿಯ ಈ ವಸ್ತುವಿನಿಂದ `ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !

08/03/2026 2:45 PM

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

08/03/2026 2:22 PM
State News
KARNATAKA

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0508/03/2026 2:49 PM KARNATAKA 1 Min Read

ದಕ್ಷಿಣ ಕನ್ನಡ : ಮುಂಬರುವ 2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿಯಾಗಲಿದ್ದಾರೆ. ಅವರನ್ನು ಅತೀ ಹೆಚ್ಚು…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು- MLC ಬಲ್ಕೀಶ್ ಬಾನು

08/03/2026 2:47 PM

ಕೇವಲ 10 ರೂಪಾಯಿಯ ಈ ವಸ್ತುವಿನಿಂದ `ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !

08/03/2026 2:45 PM

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

08/03/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.