ನವದೆಹಲಿ:ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 10 ನೇ ತರಗತಿಯ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್ಇ) ಮತ್ತು 12 ನೇ ತರಗತಿಯ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ) ಫಲಿತಾಂಶಗಳನ್ನು ಸೋಮವಾರ (ಮೇ 6) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..