Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ಸರಪಳಿ ಅಸ್ತವ್ಯಸ್ತ’; ಇಂಧನ ಭದ್ರತೆ ಮತ್ತು ಭಾರತೀಯರ ಸುರಕ್ಷತೆಗೆ ಮೊದಲ ಆದ್ಯತೆ : ಜೈಶಂಕರ್

09/03/2026 12:04 PM

ಗಮನಿಸಿ : ಬೇಸಿಗೆಯ ಬಿಸಿಲಿಗೆ `ಕಬ್ಬಿನ ಹಾಲು’ ಅಮೃತಕ್ಕೆ ಸಮಾನ : ಇಲ್ಲಿದೆ ಆರೋಗ್ಯಕರ ಪ್ರಯೋಜನಗಳು !

09/03/2026 12:04 PM

SHOCKING : ರಾಜ್ಯದಲ್ಲಿ ಘೋರ ದುರಂತ : 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಬಚಾವ್

09/03/2026 11:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
KARNATAKA

ಗಮನಿಸಿ : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

By kannadanewsnow5706/05/2024 1:26 PM

ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದ್ದು, ಪ್ರಮುಖ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಹೊಸ ಪಡಿತರ ಚೀಟಿಗಾಗಿ ಅರ್ಜಿ ಶುಲ್ಕ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.

Note: These documents are mandatory to apply for a new 'ration card' ಗಮನಿಸಿ : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
Share. Facebook Twitter LinkedIn WhatsApp Email

Related Posts

ಗಮನಿಸಿ : ಬೇಸಿಗೆಯ ಬಿಸಿಲಿಗೆ `ಕಬ್ಬಿನ ಹಾಲು’ ಅಮೃತಕ್ಕೆ ಸಮಾನ : ಇಲ್ಲಿದೆ ಆರೋಗ್ಯಕರ ಪ್ರಯೋಜನಗಳು !

09/03/2026 12:04 PM2 Mins Read

SHOCKING : ರಾಜ್ಯದಲ್ಲಿ ಘೋರ ದುರಂತ : 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಬಚಾವ್

09/03/2026 11:58 AM1 Min Read

GOOD NEWS : ರಾಜ್ಯದಲ್ಲಿ ಖಾಲಿ ಇರುವ ಪ್ರಾಂಶುಪಾಲ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

09/03/2026 11:56 AM1 Min Read
Recent News

‘ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ಸರಪಳಿ ಅಸ್ತವ್ಯಸ್ತ’; ಇಂಧನ ಭದ್ರತೆ ಮತ್ತು ಭಾರತೀಯರ ಸುರಕ್ಷತೆಗೆ ಮೊದಲ ಆದ್ಯತೆ : ಜೈಶಂಕರ್

09/03/2026 12:04 PM

ಗಮನಿಸಿ : ಬೇಸಿಗೆಯ ಬಿಸಿಲಿಗೆ `ಕಬ್ಬಿನ ಹಾಲು’ ಅಮೃತಕ್ಕೆ ಸಮಾನ : ಇಲ್ಲಿದೆ ಆರೋಗ್ಯಕರ ಪ್ರಯೋಜನಗಳು !

09/03/2026 12:04 PM

SHOCKING : ರಾಜ್ಯದಲ್ಲಿ ಘೋರ ದುರಂತ : 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಬಚಾವ್

09/03/2026 11:58 AM

GOOD NEWS : ರಾಜ್ಯದಲ್ಲಿ ಖಾಲಿ ಇರುವ ಪ್ರಾಂಶುಪಾಲ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

09/03/2026 11:56 AM
State News
KARNATAKA

ಗಮನಿಸಿ : ಬೇಸಿಗೆಯ ಬಿಸಿಲಿಗೆ `ಕಬ್ಬಿನ ಹಾಲು’ ಅಮೃತಕ್ಕೆ ಸಮಾನ : ಇಲ್ಲಿದೆ ಆರೋಗ್ಯಕರ ಪ್ರಯೋಜನಗಳು !

By kannadanewsnow5709/03/2026 12:04 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಈ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸಲು ಮತ್ತು ಕಳೆದುಹೋದ ಚೈತನ್ಯವನ್ನು…

SHOCKING : ರಾಜ್ಯದಲ್ಲಿ ಘೋರ ದುರಂತ : 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಬಚಾವ್

09/03/2026 11:58 AM

GOOD NEWS : ರಾಜ್ಯದಲ್ಲಿ ಖಾಲಿ ಇರುವ ಪ್ರಾಂಶುಪಾಲ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

09/03/2026 11:56 AM

ALERT : ಅತಿಯಾಗಿ `ಎಸಿಡಿಟಿ’ ಮಾತ್ರೆ ಸೇವಿಸ್ತಿರಾ? `ಕಿಡ್ನಿ ಫೇಲ್’ ಆಗುತ್ತೆ ಎಚ್ಚರ !

09/03/2026 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.