Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ‘CET’ ಅರ್ಜಿ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ
KARNATAKA

ಗಮನಿಸಿ : ‘CET’ ಅರ್ಜಿ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ

By kannadanewsnow57

ಬೆಂಗಳೂರು : ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಮಾಹಿತಿ ನೀಡಿದ್ದು, ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ ನೀಡಲಾಗಿದೆ.

ಸಿಇಟಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಆರ್‌ಡಿ ಸಂಖ್ಯೆ ಇತರೆ ಕ್ಲೇಮುಗಳನ್ನು ತಪ್ಪಾಗಿ ನಮೂದಿಸಿದ ವಿದ್ಯಾರ್ಥಿಗಳು ಸರಿಯಾಗಿ ತಿದ್ದುಪಡಿ ಮಾಡಲು ಮೇ 9 ರಿಂದ 15 ರವರೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದು, ಅರ್ಜಿ ತಿದ್ದುಪಡಿ ಬಗ್ಗೆ ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ https://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Note: Last chance for amendment of CET application from tomorrow ಗಮನಿಸಿ : ‘CET’ ಅರ್ಜಿ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ
Share. Facebook Twitter LinkedIn WhatsApp Email

Related Posts

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

2 Mins Read

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

1 Min Read

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

2 Mins Read
Recent News

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

BIG NEWS : ಪಿಯುಸಿ ಪ್ರವೇಶಾತಿಗೂ ಮುನ್ನ ಕಾಲೇಜುಗಳ ಮಾನ್ಯತೆ ಪರಿಶೀಲಿಸಿ : ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಪ್ರಕಟಣೆ

State News
KARNATAKA

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ ಶ್ರೀ ದತ್ತಮಾಲಾ ಮಂತ್ರ ​ಓಂ…

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

BIG NEWS : ಪಿಯುಸಿ ಪ್ರವೇಶಾತಿಗೂ ಮುನ್ನ ಕಾಲೇಜುಗಳ ಮಾನ್ಯತೆ ಪರಿಶೀಲಿಸಿ : ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಪ್ರಕಟಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.