ಬೆಂಗಳೂರು: ವಿವಾದಾತ್ಮಕವಾದಂತ ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ಮಾಡಿದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿಯ ಅಮಿತ್ ಮಾಳವೀಯ ಅವರಿದೆ ಕರ್ನಾಟಕ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಮುಖಂಡ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದಾರೆ.
ಈ ವಿವಾದಾತ್ಮಕ ಪೋಸ್ಟ್ ಸಂಬಂಧ 7 ದಿನಗಳಲ್ಲಿ ಉತ್ತರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅಮಿತ್ ಮಾಳವೀಯ ಅವರಿಗೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಸೂಚಿಸಲಾಗಿದೆ.
Karnataka Police summons BJP National President JP Nadda and party's Amit Malviya before Bengaluru's High Grounds PS within 7 days in connection with a tweet posted by BJP Karnataka allegedly against SC/ST community pic.twitter.com/SfKe2gR2gh
— ANI (@ANI) May 8, 2024
ಈ ಅವಧಿಯ ನಂತ್ರ ಈ ಖಾತೆಗಳನ್ನ ಮುಚ್ಚಲಾಗುವುದು : ಗ್ರಾಹಕರಿಗೆ ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ಎಚ್ಚರಿಕೆ