ನವದೆಹಲಿ : ಸ್ಯಾಮ್ ಪಿತ್ರೋಡಾ ಅವರು ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಮತ್ತು ಈ ನಿರ್ಧಾರವನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಕೊಂಡಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳ ಭಾರತೀಯರು ಹೇಗೆ ಕಾಣುತ್ತಾರೆ ಎಂಬ ಅವರ ಜನಾಂಗೀಯ ಟೀಕೆಯು ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮಧ್ಯೆ ದೊಡ್ಡ ರಾಜಕೀಯ ವಿವಾದವನ್ನು ಸೃಷ್ಟಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.
“ನಾವು ಎಲ್ಲಾ ಅಪರೂಪದ ಅಡ್ಡಪರಿಣಾಮಗಳನ್ನೂ ಬಹಿರಂಗಪಡಿಸಿದ್ದೇವೆ”: ವಿವಾದದ ನಡುವೆ ‘ಅಸ್ಟ್ರಾಜೆನೆಕಾ’ ಸ್ಪಷ್ಟನೆ
ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’