Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM

BREAKING : ಭಾರತೀಯರಿಗೆ ಬಾಗಿಲು ತೆರೆದ ಬಾಂಗ್ಲಾ ; ‘ವೀಸಾ ಸೇವೆ’ ಪುನಾರಂಭ, ತಾರಿಕ್ ನೇತೃತ್ವದಲ್ಲಿ ಸಂಬಂಧಗಳು ಸುಧಾರಣೆ

20/02/2026 7:53 PM

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ‘ಬೆಸ್ಕಾಂ’ನಿಂದ ‘ವಾಟ್ಸಾಪ್ ಸಂಖ್ಯೆ’ ಬಿಡುಗಡೆ: ಹೀಗಿವೆ ಜಿಲ್ಲಾವಾರು ನಂಬರ್ | BESCOM WhatsApp Number
KARNATAKA

‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ‘ಬೆಸ್ಕಾಂ’ನಿಂದ ‘ವಾಟ್ಸಾಪ್ ಸಂಖ್ಯೆ’ ಬಿಡುಗಡೆ: ಹೀಗಿವೆ ಜಿಲ್ಲಾವಾರು ನಂಬರ್ | BESCOM WhatsApp Number

By kannadanewsnow0909/05/2024 2:46 PM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ.

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ ಎಂದು ತಿಳಿಸಿದೆ.

ಹೀಗಿದೆ ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಚುನಾವಣಾ ಚರ್ಚೆಯಲ್ಲಿ ಚರ್ಮದ ಬಣ್ಣವನ್ನು ತರುವ ಮೂಲಕ ಪ್ರಧಾನಿ ‘ಜನಾಂಗೀಯವಾದಿ’ ಆಗಿದ್ದಾರೆ : ಚಿದಂಬರಂ

‘SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’ | SSLC Result 2024

‘SSLC ಪರೀಕ್ಷೆಯಲ್ಲಿ ಫೇಲ್’ ಆದ ವಿದ್ಯಾರ್ಥಿಗಳೇ ಗಮನಿಸಿ: ‘ಮರು ಪರೀಕ್ಷೆ’ ದಿನಾಂಕ ಪ್ರಕಟ | SSLC Main Exam-2 Timetable

'ವಿದ್ಯುತ್ ಸಮಸ್ಯೆ' ನಿವಾರಣೆಗೆ 'ಬೆಸ್ಕಾಂ'ನಿಂದ 'ವಾಟ್ಸಾಪ್ ಸಂಖ್ಯೆ' ಬಿಡುಗಡೆ: ಹೀಗಿವೆ ಜಿಲ್ಲಾವಾರು ನಂಬರ್ | BESCOM WhatsApp Number
Share. Facebook Twitter LinkedIn WhatsApp Email

Related Posts

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM3 Mins Read

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM1 Min Read

ರೈತರ ಕೃಷಿ ಚಟುವಟಿಕೆಗಳಿಗಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

20/02/2026 7:28 PM2 Mins Read
Recent News

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM

BREAKING : ಭಾರತೀಯರಿಗೆ ಬಾಗಿಲು ತೆರೆದ ಬಾಂಗ್ಲಾ ; ‘ವೀಸಾ ಸೇವೆ’ ಪುನಾರಂಭ, ತಾರಿಕ್ ನೇತೃತ್ವದಲ್ಲಿ ಸಂಬಂಧಗಳು ಸುಧಾರಣೆ

20/02/2026 7:53 PM

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM

ರೈತರ ಕೃಷಿ ಚಟುವಟಿಕೆಗಳಿಗಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

20/02/2026 7:28 PM
State News
KARNATAKA

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

By kannadanewsnow0920/02/2026 7:54 PM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗಳನ್ನು ಪಡೆಯೋದಕ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ( Computer…

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM

ರೈತರ ಕೃಷಿ ಚಟುವಟಿಕೆಗಳಿಗಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

20/02/2026 7:28 PM

ಅಸ್ತಿತ್ವದಲ್ಲಿಲ್ಲದ ವ್ಯಾಪಾರವೂ ಗರಿಷ್ಠ ಲಾಭ ಗಳಿಸಲು ಈ ಎಲೆಯಿಂದ ಹೀಗೆ ಮಾಡಿ ಸಾಕು

20/02/2026 7:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.