Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

12/03/2026 6:30 PM

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮೂವರನ್ನು ಬೆತ್ತಲೆಗೊಳಿಸಿ ‘ಮರ್ಮಾಂಗ’ಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್
KARNATAKA

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮೂವರನ್ನು ಬೆತ್ತಲೆಗೊಳಿಸಿ ‘ಮರ್ಮಾಂಗ’ಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್

By kannadanewsnow0911/05/2024 4:55 PM

ಕಲಬುರಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೂವರನ್ನು ಹಣಕ್ಕಾಗಿ ಕಿಡ್ನ್ಯಾಪ್ ಮಾಡಿ, ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತನ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣ ಲಪಟಾಯಿಸಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದ ನಿವಾಸಿಯಾಗಿದ್ದಂತ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಹಾಗೂ ಆತನ ಸ್ನೇಹಿತನನ್ನು ಕಿಡ್ನ್ಯಾಪ್ ಮಾಡಿದಂತ ಘಟನೆ ನಡೆದಿತ್ತು. ಅರ್ಜುನ್ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರು ತಂದು, ಅವುಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡುತ್ತಿದ್ದರು.

ಮೇ.5ರಂದು ಪರಿಚಯಸ್ಥನಾಗಿದ್ದಂತ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸೋದಕ್ಕೆ ಅರ್ಜುನ್ ಸ್ನೇಹಿತರಾದಂತ ಎಂ.ಡಿ ಸಮೀರುದ್ದೀನ್, ಅಬ್ದುಲ್ ರಹೇಮಾನ್ ಜೊತೆಗೆ ತೆರಳಿದ್ದನು. ಪರಿಚಿತನಾಗಿದ್ದಂತ ರಮೇಶ್ ಕಾರಿನ ಟೆಸ್ಟ್ ಡ್ರೈವ್ ಮಾಡಿ, ಕಾರು ಕೊಳ್ಳೋದಕ್ಕೆ ಹಣವನ್ನು ಕಲಬುರ್ಗಿ ನಗರದ ಹಾಗರಗಾ ಕ್ರಾಸ್ ಬಳಿಯಲ್ಲಿ ಒಬ್ಬರು ಇದ್ದಾರೆ. ಬನ್ನಿ ಅಲ್ಲಿ ಕೊಡಿಸುತ್ತೇನೆ ಅಂತ ಅರ್ಜುನ್ ಸೇರಿದಂತೆ ಮೂವರನ್ನು ಕರೆದೊಯ್ದಿದ್ದಾನೆ.

ರಮೇಶ್ ಕರೆದೊಯ್ದ ಸ್ಥಳಕ್ಕೆ ತೆರಳಿದಂತ ಅರ್ಜುನ್ ಹಾಗೂ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಎಲ್ಲರನ್ನು ಬೆತ್ತಲೆಗೊಳಿಸಿ, ಅದನ್ನೆಲ್ಲ ವೀಡಿಯೋ ಮಾಡಿಕೊಂಡಿದ್ದಾರೆ. ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು, ಬಡಿಗೆಯಿಂದಲೂ ಹಲ್ಲೆ ನಡೆಸಿ, ಹಣ ಕೊಟ್ರೆ ಬಿಡ್ತೀವಿ ಅಂತ ಹೇಳಿ, ಹಣ ಪಡೆದ ಮೇಲೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಪ್ರತಿ ಸಾರಿ ನಾನು ಕಾರು ಮಾರಿದಾಗ ನಮಗೆ 1 ಲಕ್ಷ ಕಮೀಷನ್ ಕೊಡಬೇಕು. ಇಲ್ಲ ಅಂದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿ ಕಳುಹಿಸಿದ್ದಾರೆ. ಈ ಸಂಬಂಧ ಕಲಬುರ್ಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರ್ಜುನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿದಂತ ಆರೋಪಿಗಳನ್ನು ಬಂಧಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸುನೀಲ್ ಕುಮಾರ್ ವಿಶ್ವಾಸ

‘ತಾಯಿಯಾಗುವುದು’ ಸಹಜ ವಿದ್ಯಮಾನ : ಉದ್ಯೋಗಿಗೆ ಹೆರಿಗೆ ಬಾಕಿ ಪಾವತಿಸಲು ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM1 Min Read

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM1 Min Read

BREAKING: ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

12/03/2026 6:27 PM1 Min Read
Recent News

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

12/03/2026 6:30 PM

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM

BREAKING: ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

12/03/2026 6:27 PM
State News
KARNATAKA

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

By kannadanewsnow0912/03/2026 6:36 PM KARNATAKA 1 Min Read

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ…

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM

BREAKING: ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

12/03/2026 6:27 PM

GOOD NEWS: ರಾಜ್ಯದ 4,046 ಸರ್ಕಾರಿ ಶಾಲೆಗಳಲ್ಲಿ ‘LKG’ಯಿಂದಲೇ ತರಗತಿ ಶುರು

12/03/2026 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.