Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಮಾಜಿ ಸಿಎಂ S.M ಕೃಷ್ಣ’ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ವೈದ್ಯರ ಸ್ಪಷ್ಟನೆ | Ex CM S.M Krishna
KARNATAKA

BREAKING: ‘ಮಾಜಿ ಸಿಎಂ S.M ಕೃಷ್ಣ’ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ವೈದ್ಯರ ಸ್ಪಷ್ಟನೆ | Ex CM S.M Krishna

By ವಸಂತ ಬಿ ಈಶ್ವರಗೆರೆ
sm krishna

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಇನ್ನೇನು ಇನ್ನಿಲ್ಲ ಎಂದೆಲ್ಲ ಹೇಳಲಾಗುತ್ತಿತ್ತು. ಆದ್ರೇ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.

ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಂಭೀರ ಸ್ಥಿತಿಯನ್ನು ತಲುಪಿಲ್ಲ ಎಂಬುದಾಗಿ ತಿಳಿಸಿದೆ.

ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ, ಡಾ.ಸುನೀಲ್ ಕಾರಂತ್ ಅವರ ನೇೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಲಾಗಿದೆ. ಅವರು ಆರೋಗ್ಯ ಸ್ಥಿತಿಯಲ್ಲಿ ಗಂಭೀರವಾಗಿ ಎಂಬುದು ಸುಳ್ಳು. ಅವರು ಇನ್ನಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು ಆಗಿದೆ. ಆ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಸ್ಪಷ್ಟ ಪಡಿಸಿದೆ.

ಬೆಂಗಳೂರಲ್ಲಿ ಮಳೆಗಾಲದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸಲು ಮರ ಕಟಾವು ತಂಡ ರಚನೆ

BREAKING: ‘ಟೆಸ್ಟ್ ಕ್ರಿಕೆಟ್’ಗೆ ಇಂಗ್ಲೆಂಡ್ ವೇಗಿ ‘ಜೇಮ್ಸ್ ಆಂಡರ್ಸನ್ ನಿವೃತ್ತಿ’ ಘೋಷಣೆ | England pacer James Anderson

Share. Facebook Twitter LinkedIn WhatsApp Email

Related Posts

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read
Recent News

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

State News
KARNATAKA

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆದಿಗೂ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ…

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.