ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಯುವಕನೊಬ್ಬನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಪ್ರೀತಿಯ ವಿಚಾರಕ್ಕೆ ರಮಜಾನ್ ಮಹೆಬೂಬ್ ತಾರಾ(24) ಎಂಬಾತನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಹಾಗೂ ಪಿಎಸ್ಐ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
BREAKING: ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ | MLC Election