Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.21ರಂದು ಮಲೆಮಹದೇಶ್ವರದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಅಂತಿಮ ಸಿದ್ಧತೆ ಪರಿಶೀಲಿಸಿದ KUWJ ಅಧ್ಯಕ್ಷರು

19/06/2025 9:02 PM

ಬೆಂಗಳೂರಿಗರ ಗಮನಕ್ಕೆ : ರಸ್ತೆ ಕಾಮಗಾರಿ ಹಿನ್ನೆಲೆ ಜೂ.20, 21 ರಂದು ಹೆಬ್ಬಾಳ ಫ್ಲೈಓವರ್ ಬಂದ್

19/06/2025 8:56 PM

‘ಸ್ವಿಸ್ ಬ್ಯಾಂಕ್’ಗಳಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ, ಗ್ರಾಹಕರ ಠೇವಣಿ ಕೇವಲ 11 ಪ್ರತಿಶತ ಏರಿಕೆ

19/06/2025 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀನಿವಾಸ ಪ್ರಸಾದ್ ‘ನುಡಿನಮನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ
KARNATAKA

ಶ್ರೀನಿವಾಸ ಪ್ರಸಾದ್ ‘ನುಡಿನಮನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ

By kannadanewsnow5712/05/2024 5:23 AM

ಮೈಸೂರು : ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.

ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್‌ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿತ್ತು. ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ನಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ.
ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ. ಅಂಬೇಡ್ಕರ್ ರವರ ವಿಚಾರಧಾರೆಗಳ ನೈಜ ಅನುಯಾಯಿಯಾಗಿದ್ದರು ಎಂದರು.

ಅವಕಾಶ ವಂಚಿತರಿಗೆ ಜಾತ್ಯತೀತವಾಗಿ ಸಮಾನ ಅವಕಾಶವನ್ನು ನೀಡಬೇಕೆಂಬುದನ್ನು ಬಲವಾಗಿ ನಂಬಿ, ಸಂವಿಧಾನದ ಆಶಯಗಳನ್ನು ಪಾಲಿಸಿಕೊಂಡು ಬಂದಿದ್ದರು. ಬುದ್ಧ, ಬಸವಣ್ಣ, ಗಾಂಧೀಜಿಯವರ ವಿಚಾರಧಾರೆಗಳನ್ನು ನಂಬಿ ನಡೆಯುವವರು ಬದುಕಿನುದ್ದಕ್ಕೂ ಮನುಷ್ಯತ್ವವನ್ನು ಪಾಲಿಸುವವರಾಗಿರುತ್ತಾರೆ. ಮನುಷ್ಯ ಮನುಷ್ಯನನ್ನು ಪರಸ್ಪರ ಗೌರವಿಸಬೇಕೇ ಹೊರತು ದ್ವೇಷಿಸಬಾರದು. ರಾಜಕೀಯ ವೈರುಧ್ಯಗಳಿಂದಾಗಿ ಪರಸ್ಪರ ಟೀಕಿಸುವುದು ಸ್ವಾಭಾವಿಕವಾಗಿದ್ದರೂ, ನಮ್ಮ ಸ್ನೇಹಕ್ಕೆಂದೂ ಧಕ್ಕೆ ಬಂದಿಲ್ಲ ಎಂದು ಹೇಳಿದರು.

ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು.

Chief Minister Siddaramaiah and BS Yediyurappa participated in the 'Nudinamana' programme. Yediyurappa ಬಿ.ಎಸ್. ಯಡಿಯೂರಪ್ಪ ಶ್ರೀನಿವಾಸ ಪ್ರಸಾದ್ ‘ನುಡಿನಮನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಜೂ.21ರಂದು ಮಲೆಮಹದೇಶ್ವರದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಅಂತಿಮ ಸಿದ್ಧತೆ ಪರಿಶೀಲಿಸಿದ KUWJ ಅಧ್ಯಕ್ಷರು

19/06/2025 9:02 PM1 Min Read

ಬೆಂಗಳೂರಿಗರ ಗಮನಕ್ಕೆ : ರಸ್ತೆ ಕಾಮಗಾರಿ ಹಿನ್ನೆಲೆ ಜೂ.20, 21 ರಂದು ಹೆಬ್ಬಾಳ ಫ್ಲೈಓವರ್ ಬಂದ್

19/06/2025 8:56 PM1 Min Read

BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!

19/06/2025 8:36 PM1 Min Read
Recent News

ಜೂ.21ರಂದು ಮಲೆಮಹದೇಶ್ವರದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಅಂತಿಮ ಸಿದ್ಧತೆ ಪರಿಶೀಲಿಸಿದ KUWJ ಅಧ್ಯಕ್ಷರು

19/06/2025 9:02 PM

ಬೆಂಗಳೂರಿಗರ ಗಮನಕ್ಕೆ : ರಸ್ತೆ ಕಾಮಗಾರಿ ಹಿನ್ನೆಲೆ ಜೂ.20, 21 ರಂದು ಹೆಬ್ಬಾಳ ಫ್ಲೈಓವರ್ ಬಂದ್

19/06/2025 8:56 PM

‘ಸ್ವಿಸ್ ಬ್ಯಾಂಕ್’ಗಳಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ, ಗ್ರಾಹಕರ ಠೇವಣಿ ಕೇವಲ 11 ಪ್ರತಿಶತ ಏರಿಕೆ

19/06/2025 8:52 PM

BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!

19/06/2025 8:36 PM
State News
KARNATAKA

ಜೂ.21ರಂದು ಮಲೆಮಹದೇಶ್ವರದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಅಂತಿಮ ಸಿದ್ಧತೆ ಪರಿಶೀಲಿಸಿದ KUWJ ಅಧ್ಯಕ್ಷರು

By kannadanewsnow0919/06/2025 9:02 PM KARNATAKA 1 Min Read

ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು,…

ಬೆಂಗಳೂರಿಗರ ಗಮನಕ್ಕೆ : ರಸ್ತೆ ಕಾಮಗಾರಿ ಹಿನ್ನೆಲೆ ಜೂ.20, 21 ರಂದು ಹೆಬ್ಬಾಳ ಫ್ಲೈಓವರ್ ಬಂದ್

19/06/2025 8:56 PM

BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!

19/06/2025 8:36 PM

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.