Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Big News: ​ಬಕ್ರೀದ್ ಹಬ್ಬದಂದು ಗೋವಧೆಗೆ ತಡೆ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ !

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!
WORLD

SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!

By ಸುರೇಶ್‌

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ಬಳಿಕ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಅಮೆರಿಕಾದ ಮೂಲದ 62 ವರ್ಷ ಪ್ರಾಯದ ರಿಚರ್ಡ್ ಸ್ಲೇಮನ್ ಅವರಿಗೆ 2 ತಿಂಗಳ ಹಿಂದೆ ಮಾರ್ಚ್ 21 ರಂದು ತಳೀಯವಾಗಿ ಮಾರ್ಪಡಿಸಿದ ಹಂದಿಯ ಕಿಡ್ನಿಯನ್ನು ಅಳವಡಿಸಲಾಗಿತ್ತು. ಬೋಸ್ಟನ್‌ನ ಮ್ಯಾಸಚುಸೆಟ್ಸ್‌ನ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆ ನಡೆದ 2 ವಾರಗಳ ನಂತರ ಅವರು ಮನೆಗೆ ಮರಳಿದ್ದರು.

ಡಯಲಿಸೀಸ್‌ನಲ್ಲಿನ ಸಮಸ್ಯೆಯಿಂದಾಗಿ ಅವರು ಪ್ರತಿ ಎರಡು ವಾರಗಳಿಗೊಮ್ಮೆ ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು. ಹೀಗಾಗಿ ಅವರು ಹಂದಿ ಕಿಡ್ನಿ ಕಸಿಗೆ ಒಳಗಾಗಲು ಬಯಸಿದ್ದರು. ‘ಇದು ಕೇವಲ ನನಗೆ ಮಾತ್ರ ಸಹಾಯ ಮಾಡುವುದಿಲ್ಲ, ಇದು ಬದುಕಲು ಕಿಡ್ನಿ ಕಸಿಗೆ ಒಳಗಾಗಲೇಬೇಕು ಎಂಬ ಸ್ಥಿತಿಯಲ್ಲಿರುವ ಅನೇಕರಿಗೆ ಒಂದು ಭರವಸೆಯ ಮಾರ್ಗವಾಗಿದೆ ಎಂದು ಅವರು ಕಸಿ ಪ್ರಕ್ರಿಯೆಗೆ ಒಳಗಾದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.

2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು.ಈ ಮೂಲಕ ಹಂದಿಯ ಕಿಡ್ನಿಯನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಆದರೆ ಇದಾದ ಎರಡು ತಿಂಗಳ ನಂತರ ಅವರು ಸಾವಿಗೀಡಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ರಷ್ಯಾದಿಂದ ಹೊಸ ಎಬೋಲಾ ರೂಪಾಂತರಕ್ಕೆ ಲಸಿಕೆ ಕಂಡುಹಿಡಿದ ವಿಜ್ಞಾನಿಗಳು : ಆರೋಗ್ಯ ಸಚಿವ ಮುರಾಶ್ಕೊ ಪ್ರಕಟಣೆ

2 Mins Read

BIG UPDATE : ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ : 30 ಜನ ಸಾವು.!

2 Mins Read

BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ : 23 ಜನರು ಸಾವು, 47 ಜನರಿಗೆ ಗಂಭೀರ ಗಾಯ!

2 Mins Read
Recent News

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Big News: ​ಬಕ್ರೀದ್ ಹಬ್ಬದಂದು ಗೋವಧೆಗೆ ತಡೆ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ !

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

ಪಾಕಿಸ್ತಾನದಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ: ಸ್ಥಳೀಯರ ಮೇಲೆ ಗುಂಡು ಹಾರಿಸಿ ಐವರ ಹತ್ಯೆ !

State News
KARNATAKA

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನ…

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

BREAKING : ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.