Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಕಾರ್ಮೋಡ: ಏಪ್ರಿಲ್ ತಿಂಗಳ ಅಂತರಾಷ್ಟ್ರೀಯ ಪ್ರವಾಸ ಬುಕಿಂಗ್‌ನಲ್ಲಿ ಶೇ. 50 ರಷ್ಟು ಕುಸಿತ!

15/03/2026 8:42 AM

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿವಮೊಗ್ಗದಲ್ಲಿ ಹಿಟ್ ಅಂಡ್ ರನ್ ಕೇಸ್ ಗೆ ಪಿಯು ವಿದ್ಯಾರ್ಥಿನಿ ಬಲಿ : ಇನ್ನಿಬ್ಬರಿಗೆ ಗಂಭೀರ ಗಾಯ
KARNATAKA

BREAKING : ಶಿವಮೊಗ್ಗದಲ್ಲಿ ಹಿಟ್ ಅಂಡ್ ರನ್ ಕೇಸ್ ಗೆ ಪಿಯು ವಿದ್ಯಾರ್ಥಿನಿ ಬಲಿ : ಇನ್ನಿಬ್ಬರಿಗೆ ಗಂಭೀರ ಗಾಯ

By kannadanewsnow0512/05/2024 9:48 PM

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆ ಚಟ್ನಳ್ಳಿ ಬಳಿ ನಡೆದಿದೆ.ಆದರೆ ಡಿಕ್ಕಿ ಹೊಡೆದ ಕ್ಯಾಂಟರ್ ಚಾಲಕ ನೋಡಿಯೂ ನೋಡದಂತೆ ಪರಾರಿಯಾಗಿದ್ದಾನೆ.

ಗಾನವಿ (17) ಮೃತ ದುರ್ದೈವಿ ಎಂದು ಹೇಳಲಗುತ್ತಿದೆ. ಘಟನೆಯಲ್ಲಿ ಈಕೆಯ ತಾಯಿ ಹಾಗೂ ಅಜ್ಜಿ ಗಾಯಗೊಂಡಿದ್ದಾರೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಕಾಲೇಜಿನ ಎದುರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ.

ವೇಗವಾಗಿ ಬಂದ ಕ್ಯಾಂಟರ್ ಆಟೋಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಎಡಕ್ಕೆ ಬಿದ್ದಿದೆ. ಆಟೋ ಎಡ ಭಾಗದಲ್ಲಿದ್ದ ಗಾನವಿ ಮೊದಲು ನೆಲಕ್ಕೆ ಬಿದ್ದಿದ್ದಾಳೆ. ಇದರಿಂದ ಆಕೆಯ ಹೊಟ್ಟೆ ಭಾಗಕ್ಕೆ ತೀವ್ರವಾಗಿ ಹೊಡೆತ ಬಿದ್ದಿದೆ. ಪರಿಣಾಮ ರಕ್ತಸ್ರಾವದಿಂದ ಗಾಯಗೊಂಡಿದ್ದ ಗಾನವಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ. ಈಕೆಯ ತಾಯಿ ಹಾಗೂ ಅಜ್ಜಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಕುರಿತಂತೆ ಚೀಲೂರಿನಲ್ಲಿ ಪೊಲೀಸರು ಕ್ಯಾಂಟರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಕುರಿತು ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ಯಾಂಟರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM1 Min Read

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM2 Mins Read

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM2 Mins Read
Recent News

ಯುದ್ಧದ ಕಾರ್ಮೋಡ: ಏಪ್ರಿಲ್ ತಿಂಗಳ ಅಂತರಾಷ್ಟ್ರೀಯ ಪ್ರವಾಸ ಬುಕಿಂಗ್‌ನಲ್ಲಿ ಶೇ. 50 ರಷ್ಟು ಕುಸಿತ!

15/03/2026 8:42 AM

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

By kannadanewsnow5715/03/2026 8:38 AM KARNATAKA 1 Min Read

ಬೆಂಗಳೂರು: ಆಸ್ತಿ ಖರೀದಿ ಅಥವಾ ಮಾರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖವಾದ ದಾಖಲೆಯಾಗಿರುವ ಋಣಭಾರ ಪ್ರಮಾಣಪತ್ರ (EC) ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ…

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.