Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

19/06/2025 2:05 PM

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್, ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿಕೆಶಿ ವಿಶ್ವಾಸ
KARNATAKA

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿಕೆಶಿ ವಿಶ್ವಾಸ

By kannadanewsnow0913/05/2024 4:12 PM

ಬೆಂಗಳೂರು : “ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದಂತೆ ಅವರು, “ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ತಿರುಗೇಟು ನೀಡಿದರು.

ಕರ್ನಾಟಕದಲ್ಲಿ ಶಿಂಧೆ ತರದವರು ಇದ್ದಾರೆಯೇ ಎಂದು ಕೇಳಿದಾಗ, “ಅವರಲ್ಲಿ ಆ ತರದವರು ಇರಬಹುದು. ನಮ್ಮಲ್ಲಿ ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ” ಎಂದರು.

ಪರಿಷತ್ ಚುನಾವಣೆ: ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ. ಪಕ್ಷದ ಆರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮಗಿದೆ. ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅರಿವಿದೆ. ಇವರ ಬದುಕಿನ ಬಗ್ಗೆ ನಮಗೆ ಕಾಳಜಿ ಇರುವ ಕಾರಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇವರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಿದ್ದೇವೆ.

ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೂತನ ಶಿಕ್ಷಣ ನೀತಿ ಸೇರಿದಂತೆ ಇತರೇ ಸಮಸ್ಯೆಗಳ ನಿವಾರಣೆ ಬಗ್ಗೆ ಹೇಳಿದ್ದೇವೆ. ನಿರುದ್ಯೋಗಿ ಪದವೀಧರರ ಸಮಸ್ಯೆ ನಿವಾರಣೆಗೆ ನಾವು ಕೆಲಸ ಮಾಡಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಈ ವರ್ಗಕ್ಕೆ ಏನಾದರೂ ಸಹಾಯ ಮಾಡಿದೆಯೇ? ಇಲ್ಲ. ಒಟ್ಟಿನಲ್ಲಿ ಇವರ ಕೆಲಸಗಳು ಆಗಬೇಕು. ಜವಾಬ್ದಾರಿ ನಮ್ಮದು. ಶಿಕ್ಷಕರು, ಪದವೀಧರರ ಮೇಲೆ ನಮಗೆ ವಿಶ್ವಾಸವಿದೆ. ” ಎಂದು ಹೇಳಿದರು.

BREAKING: ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್ | HD Revanna

Viral video : ಮತದಾನಕ್ಕಾಗಿ ಸರತಿ ಸಾಲಲ್ಲಿ ನಿಂತ ‘ಮತದಾರ’ನಿಗೆ ಆಂಧ್ರ ಸಿಎಂ ಜಗನ್ ಪಕ್ಷದ ‘ಶಾಸಕ’ನಿಂದ ಕಪಾಳಮೋಕ್ಷ

Share. Facebook Twitter LinkedIn WhatsApp Email

Related Posts

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

19/06/2025 2:05 PM1 Min Read

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM1 Min Read

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್, ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM1 Min Read
Recent News

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

19/06/2025 2:05 PM

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್, ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM
State News
KARNATAKA

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

By kannadanewsnow0519/06/2025 2:05 PM KARNATAKA 1 Min Read

ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ…

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್, ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.