ಬೆಂಗಳೂರು ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2024-25 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಉಷಾ ಎಸ್. ಪ್ರಾಂಶುಪಾಲರು ಮೊಬೈಲ್ ಸಂಖ್ಯೆ 9481101049 ಹಾಗೂ ವಿಭಾಗದ ಮುಖ್ಯಸ್ಥರಾದ ವಿ. ಶ್ರೀನಿವಾಸಯ್ಯ ಮೊ.ಸಂ. 9448705205 ಇವರನ್ನು ಸಂಪರ್ಕಿಸಬಹುದು ಅಥವಾ ಸಂಸ್ಥೆಯ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.