Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಳಿ ಸಾಸಿವೆಯಿಂದ ಈ ಕೆಲಸ ಮಾಡಿ ಸಾಕು, ಎಲ್ಲಾ ವಿಘ್ನ ನಿವಾರಣೆ, ಸ್ವಂತ ಮನೆ ಕಟ್ಟುವ ಯೋಗ ಬರುತ್ತೆ
KARNATAKA

ಬಿಳಿ ಸಾಸಿವೆಯಿಂದ ಈ ಕೆಲಸ ಮಾಡಿ ಸಾಕು, ಎಲ್ಲಾ ವಿಘ್ನ ನಿವಾರಣೆ, ಸ್ವಂತ ಮನೆ ಕಟ್ಟುವ ಯೋಗ ಬರುತ್ತೆ

By kannadanewsnow09

ಕೆಲವರಿಗೆ ಜೀವನದಲ್ಲಿ ಅಂದುಕೊಂಡ ಕೆಲಸಗಳು ಸರಾಗವಾಗಿ ನಡೆಯುತ್ತವೆ. ಪ್ರಾರಂಭದ ಕೆಲಸಗಳು ಪೂರ್ತಿಯಾಗಿ ಸಂತೋಷ ತರುತ್ತವೆ. ಇನ್ನೂ ಒಂದು ಸಣ್ಣ ಸಾಧನೆಗೂ ಕೂಡ ಬೆಟ್ಟದಷ್ಟು ಕಷ್ಟ ಪಡಬೇಕು. ಹಲವು ಕಡೆಯಿಂದ ಸಮಸ್ಯೆಗಳು ಬಂದು ಅವರಿಗೆ ಅಡ್ಡಿಪಡಿಸುತ್ತಿರುತ್ತವೆ ಮನುಷ್ಯನಾದ ಮೇಲೆ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರಿನ ಆಸೆ ಇದ್ದೇ ಇರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕೆಲವರಿಗೆ ಇದು ನೀರು ಕುಡಿಯಲು ಸರಾಗವಾಗಿ ಇನ್ನೂ ಕೆಲವರಿಗೆ ಜೀವಮಾನದ ಕನಸು. ಹಣ ಇದ್ದ ಮಾತ್ರಕ್ಕೆ ಎಲ್ಲಾ ಕಾರ್ಯಗಳು ಆಗುವುದಿಲ್ಲ ಎಂದು ಹೇಳುವುದಕ್ಕೂ ಆಗುವುದಿಲ್ಲ ಕೈತುಂಬಾ ಹಣ ಇದ್ದಾಗ ಕೂಡ ನಮ್ಮ ಮನೆ ಕನಸು ಹಾಗೆ ಉಳಿದು ಹೋಗಿರುವ ಬಗ್ಗೆ ಇವೆ.

ಈ ರೀತಿ ಪದೇ ಪದೇ ಏನಾದರು ಅಡೆತಡೆಗಳು ಬಂದು ಆಸ್ತಿ ಕೊಳ್ಳುವುದಕ್ಕೆ ಅಥವಾ ಮನೆ ಕಟ್ಟಿಕೊಳ್ಳುವುದಕ್ಕೆ ತೊಂದರೆಯಾಗುತ್ತಿದ್ದರೆ ಅದನ್ನು ನಾವು ಪೂರ್ವ ಜನ್ಮದ ಕರ್ಮ ಅಂದುಕೊಳ್ಳಬೇಕು. ಇವುಗಳ ನಿವಾರಣೆಗಾಗಿ ಭಗವಂತನನ್ನು ಪ್ರಾರ್ಥಿಸಬೇಕು ಮತ್ತು ಆದಷ್ಟು ಸಹಾಯಕರಿಗೆ ಸಹಾಯ ಮಾಡುತ್ತಾ ಪುಣ್ಯ ಸಂಪಾದನೆ ಮಾಡಬೇಕು.

ಗುರು ಹಿರಿಯರ ಆಶೀರ್ವಾದದಿಂದ ತಂದೆ ತಾಯಿಗಳನ್ನು ಚೆನ್ನಾಗಿ ನೋಡಿಕೊಳ್ಳುವುದರಿಂದ ಇಂತಹ ದೋಷಗಳು ಕಳೆಯುತ್ತವೆ. ನಿಮ್ಮ ಇಚ್ಛೆಯಂತೆ ನಡೆದು ನಿಮಗೂ ಕೂಡ ಜೀವನದಲ್ಲಿ ಶಾಂತಿ ಎಲ್ಲವೂ ಸಿಗುತ್ತದೆ. ಇದರ ನಡುವೆ ನೀವು ಒಂದು ಸಣ್ಣ ಉಪಾಯವನ್ನು ಕೂಡ ಮಾಡಬೇಕು. ನಿಮಗೇನಾದರೂ ಸೈಟ್ ಇದ್ದು ನೀವು ತುಂಬಾ ಶ್ರಮಪಟ್ಟರು ಮನೆ ಕಟ್ಟಲು ಆಗುತ್ತಿಲ್ಲ ಎಂದರೆ ಈ ಒಂದು ಉಪಾಯ ಮಾಡಿ.

ಬಿಳಿ ಸಾಸಿವೆ ಎಲ್ಲಾ ಅಂಗಡಿ ಇರುತ್ತದೆ. ಅದನ್ನು ಖರೀದಿಸಿ ತಂದು ಒಂದು ಶುಭದಿನ ಮನೆಯಲ್ಲಿ ನಿಮ್ಮ ಮನೆ ದೇವರಿಗೆ, ಇಷ್ಟ ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಕೂಡ ಬಿಳಿ ಸಾಸಿವೆಯನ್ನು ಒಂದು ಡಬ್ಬದಲ್ಲಿ ತುಂಬಿ ದೇವರ ಕೋಣೆ ಇಡಿ. ನಿಮ್ಮ ಮನೆ ಕಟ್ಟುವ ಕನಸು ಯಾವುದೇ ತೊಂದರೆ ಇಲ್ಲದೆ ಪೂರ್ತಿಯಾಗುವಂತೆ ಮಾಡು ಎಂದು ಭಗವಂತನನ್ನು ಆಶೀರ್ವಾದಕ್ಕಾಗಿ ಪ್ರಾರ್ಥಿಸಿ.

ನಂತರ ನೇರವಾಗಿ ನಿಮ್ಮ ಸ್ಥಳದಲ್ಲಿ ಇರುವ ಜಾಗಕ್ಕೆ ಹೋಗಿ ಈ ರೀತಿ ಹೋಗುವಾಗ ನೀವು ದೇವರಿಗೆ ಪೂಜೆ ಮಾಡಿದ ಹೂವು ಅಕ್ಷತೆ ಇವುಗಳನ್ನು ಕೂಡ ಸೇರಿಸಿ ಹೋಗಬಹುದು. ಈಗ ನಿಮ್ಮ ಸೈಟ್ ಎಷ್ಟು ಇದೆ ಎಲ್ಲಾ ಕಡೆ ಹರಡುವಂತೆ ಸಾಸಿವೆಯನ್ನು ಹಾಕುತ್ತಾ ಬನ್ನಿ.

ದೇವರಿಂದ ಪ್ರಸಾದವಾಗಿ ನೀವು ತೆಗೆದುಕೊಂಡ ಅಕ್ಷತೆ ಹಾಗೂ ಹೂವನ್ನು ಅಲ್ಲಿಯೂ ಕೂಡ ಒಮ್ಮೆ ಭೂ ವರಹಾ ಸ್ವಾಮಿಯನ್ನು ಕೇಳಿಕೊಳ್ಳಿ ಹಾಗೂ ನಿಮ್ಮ ಕುಲದೇವರು, ಗ್ರಾಮದೇವರು, ಇಷ್ಟದೇವರು ಕೂಡ ನಿಮ್ಮ ಮನೆ ಕಟ್ಟುವ ಕನಸು ಯಾವುದೇ ತೊಂದರೆ ಇಲ್ಲದೇ ಹೋದರೆ ಆದಷ್ಟು ಬೇಗ ಪೂರ್ತಿಯಾಗಲಿ ಆಶೀರ್ವಾದ ಮಾಡಿ ಎಂದು ಮತ್ತೊಮ್ಮೆ ಪ್ರಾರ್ಥಿಸಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ರೀತಿ ಮಾಡಿದರೆ ಬಹಳ ಬೇಗ ನಿಮ್ಮ ಮನೆ ಕಟ್ಟುವ ಕನಸು ನನಸಾಗುತ್ತದೆ. ನೀವು ಯಾವುದಾದರೂ ತೀರ್ಥಕ್ಷೇತ್ರಕ್ಕೆ ಭೇಟಿ ಕೊಟ್ಟರೂ ಅಲ್ಲಿಂದ ತಂದ ಪ್ರಸಾದವನ್ನು ಭಕ್ತಿಯಿಂದ ನಿಮ್ಮ ಮನೆಗೆ ಹೋದರೂ ಹೋಗಿ ಹಾಕಿ. ದೇವಸ್ಥಾನದಿಂದ ಮನೆಗೆ ಹೋಗುವಾಗಲೂ ಕೂಡ ಮೊದಲ ಸೈಟ್ ಇದ್ದ ಜಾಗಕ್ಕೆ ಹೋಗಿ ದೇವಸ್ಥಾನದಿಂದ ತಂದ ಪ್ರಸಾದವನ್ನು ಸೈಟ್ ನಲ್ಲಿ ಇಟ್ಟು ನಂತರ ಮನೆಗೆ ಬನ್ನಿ ಆಗ ನಿಮ್ಮ ಮನೆ ಕಟ್ಟುವ ಕನಸು ನನಸಾಗುತ್ತದೆ.

Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

1 Min Read

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

1 Min Read
Recent News

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

BREAKING : ತಮಿಳುನಾಡಿನಲ್ಲಿ `CM’ ಆಗಿ ದಳಪತಿ ವಿಜಯ್ : `TVK’ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

By kannadanewsnow57 KARNATAKA 1 Min Read

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ…

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.