Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಪ್ರಾಪ್ತ ಬಾಲಕಿಗೆ ಪ್ರೀತಿ ಹೆಸರಿನಲ್ಲಿ ಮೋಸ : ಅಂಜಲಿ ಹಂತಕ `ಗಿರೀಶ್’ ವಿರುದ್ಧ ಮೂರನೇ ‘FIR’ ದಾಖಲು!
KARNATAKA

BREAKING : ಅಪ್ರಾಪ್ತ ಬಾಲಕಿಗೆ ಪ್ರೀತಿ ಹೆಸರಿನಲ್ಲಿ ಮೋಸ : ಅಂಜಲಿ ಹಂತಕ `ಗಿರೀಶ್’ ವಿರುದ್ಧ ಮೂರನೇ ‘FIR’ ದಾಖಲು!

By kannadanewsnow5718/05/2024 11:11 AM

ಹುಬ್ಬಳ್ಳಿ  : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಹತ್ಯೆ  ಪ್ರಕರಣದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ. 

ಆರು ತಿಂಗಳ ಹಿಂದೆ ಗಿರೀಶ್ ಹುಬ್ಬಳ್ಳಿಯ ಯಲ್ಲಾಪುರ ಓಣಿಯಲ್ಲಿ ಅಪ್ರಾಪ್ತಳನ್ನು ಪ್ರೀತಿಸಿ ಮೋಸ ಮಾಡಿದ್ದ ಈ ಬಗ್ಗೆ  ಬಾಲಕಿಯ ಪೋಷಕರು ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಿರೀಶ್ ವಿರುದ್ಧ ಸೆಕ್ಷನ್ 420, 504ಸೇರಿದಂತೆ ಹಲವು ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಶ್ವಮಾನವ ಎಕ್ಸ್ ಪ್ರೆಸ್ ರೈಲಿನಲ್ಲಿ ತಡರಾತ್ರಿ ಅಂಜಲಿ ಹಂತಕ ಗಿರೀಶ್ ಅಲಿಯಾಸ್ ವಿಶ್ವನನ್ನು ಪೊಲೀಸರು ಬಂಧಿಸಿದ್ದು, ಇದೀಗ ಮಹಿಳೆಯೊಬ್ಬರು ಗಿರೀಶ್ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗದಗ ಮೂಲದ ಲಕ್ಷ್ಮಿ ಎಂಬುವ ಪತಿ ಮಹಾತೇಂಶ್ ಸವಟೂರು ಎಂಬುವರ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ. ಪತ್ನಿಜೊತೆಗೆ ಬರುವಾಗ ಅರಸೀಕೆರೆ ನಿಲ್ದಾಣದಲ್ಲಿ ಜನರಲ್ ಬೋಗಿ ಹತ್ತಿದ್ದ ಗಿರೀಶ್ ಕಿರಿಕ್ ಮಾಡಿದ್ದ. ರೈಲು ಹತ್ತಿ ಮಹಿಳೆಗೆ ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ. ಶೌಚಾಲಯಕ್ಕೆ ಹೋದಾಗ ಮಹಿಳೆಯನ್ನು ಹಿಂಬಾಲಿಸಿಕೊಂಡು ರೆಸ್ಟ್ ರೂಂ ಕಿಂಡಿಯಿಂದ ಗಮನಿಸುತ್ತಿದ್ದ. ದಬಾಯಿಸಿದಕ್ಕೆ ಚಾಕುವಿನಿಂದ ಇರಿಯಲು ಮುಂದಾಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

BREAKING : ಅಪ್ರಾಪ್ತ ಬಾಲಕಿಗೆ ಪ್ರೀತಿ ಹೆಸರಿನಲ್ಲಿ ಮೋಸ : ಅಂಜಲಿ ಹಂತಕ `ಗಿರೀಶ್' ವಿರುದ್ಧ ಮೂರನೇ ‘FIR’ ದಾಖಲು!
Share. Facebook Twitter LinkedIn WhatsApp Email

Related Posts

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM1 Min Read

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM1 Min Read

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM1 Min Read
Recent News

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM

BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು

23/06/2025 1:53 PM
State News
KARNATAKA

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

By kannadanewsnow0923/06/2025 2:43 PM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ…

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM

BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು

23/06/2025 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.