ಮೈಸೂರು: ಮನೆಯೊಂದರಲ್ಲಿ ಅನುಮಾನಸ್ಪದವಾಗಿ ದಂಪತಿಗಳಿಬ್ಬರು ಶವವಾಗಿ ಪತ್ತೆಯಾಗಿರುವಂತ ಘಟನೆ ಮೈಸೂರಿನ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಮೈಸೂರಿನ ಗೊಲ್ಲರ ಬೀದಿಯಲ್ಲಿನ ಪ್ರಕಾಶ್ ಹಾಗೂ ಯಶೋಧ ಎನ್ನುವಂತ ಇಬ್ಬರು ದಂಪತಿಗಳು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರಕಾಶ್, ಯಶೋಧ ಸಾವಿಗೆ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಅವರ ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತು ಕೂಡ ಪತ್ತೆಯಾಗಿಲ್ಲ.
ಮೈಸೂರಲ್ಲಿ ರಸ್ತೆ ಬದಿಯಲ್ಲಿ ಕ್ಯಾಂಟೀನ್ ಅನ್ನು ಪ್ರಕಾಶ್ ನಡೆಸುತ್ತಿದ್ದರು. ಇತ್ತ ಪತ್ನಿ ಯಶೋಧ ಪ್ಲೋರ್ ಮಿಲ್ ನಡೆಸುತ್ತಿದ್ದರು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮೊಬೈಲ್’ ಕೊಡದಿದ್ದಕ್ಕೆ ಸುತ್ತಿಗೆಯಿಂದ ಹೊಡೆದು ತಮ್ಮನನ್ನೇ ಹತ್ಯೆಗೈದ ‘ಪಾಪಿ ಅಣ್ಣ’
ಭಾರತದಲ್ಲಿ ನಾಲ್ವರಲ್ಲಿ ಒಬ್ಬರ ಮೇಲೆ ಸೈಬರ್ ದಾಳಿ: ಆತಂಕ ಮೂಡಿಸಿದ ವರದಿ