Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM

Breaking: ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ : ಪ್ರಮುಖ ನಕ್ಸಲ್ ನಾಯಕನ ಹತ್ಯೆ | Naxal

07/06/2025 12:24 PM

BREAKING : ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ, ಇಬ್ಬರಿಗೆ ಗಾಯ

07/06/2025 12:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ
KARNATAKA

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0719/05/2024 4:27 AM

ಬೆಂಗಳೂರು: ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆ ಕಳೆದ 60 ವರ್ಷಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರು / ಮಹಿಳೆಯರಿಗೆ ವೃತ್ತಿಪರ ತರಬೇತಿ ನೀಡುತ್ತಿದ್ದು, 2024 ನೇ ಸಾಲಿನ ವೃತ್ತಿಪರ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಎಸ್‍ಎಸ್‍ಎಲ್‍ಸಿ/ ಪಿಯುಸಿ ಪಾಸ್ ಅಥವಾ ಫೇಲ್ ಆದ 17 ರಿಂದ 35 ವರ್ಷದೊಳಗಿನ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ತರಬೇತಿ ಪಡೆದ ಅಭ್ಯರ್ಥಿಗಳು ಬಾಲವಾಡಿ, ಶಿಶುವಿಹಾರ, ಹಗಲು ಪೆÇೀಷಣಾ ಕೇಂದ್ರ, ವಿಶೇಷ ಮಕ್ಕಳ ಶಾಲೆ, ಗಾಮೆರ್ಂಟ್ಸ್ ಕಂಪೆನಿಗಳಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಲು ಅರ್ಹರಾಗುತ್ತಾರೆ. ಜೂನ್ 10 ರಿಂದ ಬೆಂಗಳೂರಿನ ಜಯಮಹಲ್ ಬಡಾವಣೆಯ ಬಾಲಸೇವಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಆರಂಭವಾಗಲಿದೆ. ತರಬೇತಿ ಅವಧಿ 10 ತಿಂಗಳಾಗಿದ್ದು, ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅವಶ್ಯಕತೆ ಇರುವವರಿಗೆ, ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆ, ಬಾಲಸೇವಿಕಾ ತರಬೇತಿ ಕೇಂದ್ರ, ನಂ. 135, 3 ನೇ ಅಡ್ಡ ರಸ್ತೆ, ನಂದಿದುರ್ಗ ರಸ್ತೆ, ಜಯಮಹಲ್ ಬಡಾವಣೆ, ಬೆಂಗಳೂರು – 46 ಹಾಗೂ ದೂರವಾಣಿ ಸಂಖ್ಯೆ :080-23330846 / 22925898 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Applications invited for professional training ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM2 Mins Read

BREAKING: ಚಿನ್ನಸ್ವಾಮಿ ಕಾಲ್ತುಳಿತ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ

07/06/2025 11:43 AM1 Min Read

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read
Recent News

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM

Breaking: ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ : ಪ್ರಮುಖ ನಕ್ಸಲ್ ನಾಯಕನ ಹತ್ಯೆ | Naxal

07/06/2025 12:24 PM

BREAKING : ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ, ಇಬ್ಬರಿಗೆ ಗಾಯ

07/06/2025 12:16 PM

‘ಕೋವಿಡ್ -19 ಕೇವಲ ಮತ್ತೊಂದು ಜ್ವರವಲ್ಲ’, ತೀವ್ರ ಆರೋಗ್ಯ ಪರಿಸ್ಥಿತಿಗಳ ಬಗ್ಗೆ ತಜ್ಞರು ಎಚ್ಚರ | Covid

07/06/2025 11:48 AM
State News
KARNATAKA

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

By kannadanewsnow8907/06/2025 12:48 PM KARNATAKA 2 Mins Read

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಶಿರಚ್ಛೇದ ಮಾಡಿರುವ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆನೇಕಲ್…

BREAKING: ಚಿನ್ನಸ್ವಾಮಿ ಕಾಲ್ತುಳಿತ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ

07/06/2025 11:43 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.