Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ
KARNATAKA

BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

By kannadanewsnow0519/05/2024 2:03 PM

ವಿಜಯಪುರ : ಇತ್ತೀಚಿಗೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಯುವಕನ ಮೇಲೆ ಮಾರಕಷ್ಟಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರಬರವಾಗಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆ ಬಳಿ ನಡೆದಿದೆ.

ಕೊಲೆಯಾದ ಯುವಕನನ್ನು ರೋಹಿತ್ ವಸಂತ್ ಪವಾರ್ (23) ಎಂದು ತಿಳಿದುಬಂದಿದೆ. ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್​ನನ್ನು ದುಷ್ಕರ್ಮಿಗಳು​​ ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಯರ್​​​ ಬಾಟಲ್​ ಹಾಗೂ​ ಚಿಪ್ಸ್​ ಪ್ಯಾಕೆಟ್​ ಪತ್ತೆಯಾಗಿದೆ. ಮೃತನ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆಯನ್ನು ಮೃತನ ಕುಟುಂಬ ಆರೋಪಿಸಿದೆ.

ಮೇಲ್ನೋಟಕ್ಕೆ ಇದು ಯುವಕನ ಪರಿಚಯಸ್ಥರಿಂದಲೇ ಈ ಒಂದು ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.ರೋಹಿತ್ ಕೊಲೆ ಬಗ್ಗೆ ಆತನ ಸ್ನೇಹಿತ ಖಾಲಿದ್ ಇನಾಂದಾರ್ ನಿಮ್ಮ ಮಗನ ಕೊಲೆಯಾಗಿದೆ ಎಂದು ತಿಳಿಸಿದಾಗ ಕುಟುಂಬಸ್ಥರೆಲ್ಲರೂ ಗಾಬರಿಯಾಗಿ ಎಲ್ಲೆಡೆ ರೋಹಿತ್ ಗಾಗಿ ಹುಡುಕಾಡಿದ್ದಾರೆ.ಖಾಲೀದ್ ಮನೆಗೆ ಹೋದರೂ ಖಾಲೀದ್ ಆಗಲಿ ರೋಹಿತ್​​ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ನಂತರ ರೋಹಿತ್​ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ. ತಕ್ಷಣ ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಕೊಲೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM2 Mins Read

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM3 Mins Read

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM1 Min Read
Recent News

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM
State News
KARNATAKA

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

By kannadanewsnow0927/02/2026 7:58 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 26ನೇ ಕಂತಿನ ತಲಾ 2000 ರೂ. ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ…

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾಗಿ ಯೋಗೇಶ್ ಬಾಬು ಮುಂದುವರೆಸಿ: ಸಿಎಂಗೆ ಡಿಸಿಎಂ ಡಿಕೆಶಿ ಪತ್ರ

27/02/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.