ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚು ತಲೆ ಇವೆ ಸಂಚಾರಿ ಪೊಲೀಸರು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಕೂಡ ಇಂತಹ ಅಪಘಾತಗಳು ತಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಕುಡುಕನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್ ಸವಾರರನ್ನು ಬಲಿ ತೆಗೆದುಕೊಂಡಿದ್ದಾನೆ.
ಹೌದು ಮಲ್ಲೇಶ್ವರಂ ಸಂಚಾರಿ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ನಗರದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಸುಬ್ರಮಣ್ಯನಗರದ ವಿನಯ್ (32) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಹರಿನಾಥ್ ಎನ್ನುವ ವ್ಯಕ್ತಿ ಕಂಠಪೂರ್ತಿ ಕುಡಿದು ಈ ಒಂದು ಅಪಘಾತಕ್ಕೆ ಕಾರಣನಗಿದ್ದಾನೆ ಎಂದು ತಿಳಿದುಬಂದಿದೆ.
ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ವಿನಯ್ ಬೈಕಿಗೆ ಹಿಂದಿನಿಂದ ಬಂದು ಹರಿನಾಥ ವೇಗವಾಗಿ ಡಿಕ್ಕಿ ಹೊಡೆದು ಸುಮಾರು ಅಂತರಗಳವರೆಗೂ ಕಳೆದುಕೊಂಡು ಹೋಗಿದ್ದಾನೆ. ಇವಳೆ ಫುಟ್ಪಾತ್ ನಲ್ಲಿರುವ ಗೋಡೆಗೆ ಅಪ್ಪಳಿಸಿದಾಗ ರಕ್ತದ ಮಡುವಿನಲ್ಲಿ ವಿನಯ್ ಬಿದ್ದಿದ್ದಾನೆ. ಇವಳೆ ತಕ್ಷಣ ವಿನೆನನ್ನು ಸ್ಥಳ ಆಸ್ಪತ್ರೆಗೆ ದಾಖಲಿಸುತ್ತಾದರೂ ಕೂಡ ಚಿಕಿತ್ಸೆ ಫಲಿಸದೇ ವಿನಯ್ ಸಾವನಪ್ಪಿದ್ದಾನೆ.ಘಟನೆ ಕುರಿತಂತೆ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.