Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; 657 ಮಂದಿ ಬಲಿ, 2,037 ಜನರಿಗೆ ಗಾಯ

20/06/2025 6:33 PM

BIG NEWS : ನಿವೇಶನದ ಹಕ್ಕು ಪತ್ರ ನೀಡಲು ಲಂಚಕ್ಕೆ ಬೇಡಿಕೆ : ಗ್ರಾಪಂ ಬಿಲ್ ಕಲೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

20/06/2025 6:27 PM

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಕೊನೆಗೂ ಪತ್ತೆ!
Uncategorized

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಕೊನೆಗೂ ಪತ್ತೆ!

By kannadanewsnow0720/05/2024 8:16 AM

ದುಬೈ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದೇಶದ ವಿದೇಶಾಂಗ ಸಚಿವರು ಮತ್ತು ಇತರ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಇರಾನ್ ನ ವಾಯುವ್ಯ ಭಾಗದ ಪರ್ವತ ಪ್ರದೇಶಗಳಲ್ಲಿ ಅಪಘಾತಕ್ಕೀಡಾಗಿದ್ದು, ಮಂಜಿನಿಂದ ಆವೃತವಾದ ಜಾಗಗದಲ್ಲಿ  ಭಾರಿ ರಕ್ಷಣಾ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ.

ಈ ನಡುವೆ “ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ” ಎಂದು ಇರಾನಿನ ರೆಡ್ ಕ್ರೆಸೆಂಟ್ ಹೇಳಿಕೆಯಲ್ಲಿ ತಿಳಿಸಿದೆ.

ರೈಸಿ ಅವರ ಹೆಲಿಕಾಪ್ಟರ್ ಅನ್ನು ರಕ್ಷಣಾ ತಂಡಗಳು ಪತ್ತೆ ಮಾಡಿವೆ ಎಂದು ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು ಇರಾನಿನ ಮಾಧ್ಯಮಗಳು ವರದಿ ಮಾಡಿವೆ.

ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ.

The first video of the area where the wreckage of President Raisi’s chopper was found. Relief and rescue workers will arrive at the scene shortly. pic.twitter.com/O9p4duWzmB

— Iran International English (@IranIntl_En) May 20, 2024

Iranian President Ibrahim Raisi's helicopter has finally been found. ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಕೊನೆಗೂ ಪತ್ತೆ!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; 657 ಮಂದಿ ಬಲಿ, 2,037 ಜನರಿಗೆ ಗಾಯ

20/06/2025 6:33 PM

BIG NEWS : ನಿವೇಶನದ ಹಕ್ಕು ಪತ್ರ ನೀಡಲು ಲಂಚಕ್ಕೆ ಬೇಡಿಕೆ : ಗ್ರಾಪಂ ಬಿಲ್ ಕಲೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

20/06/2025 6:27 PM

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM

BIG NEWS : HD ಕುಮಾರಸ್ವಾಮಿ ಸರ್ಕಾರ ಬರೋದು ಇಲ್ಲ, ಗೆಲ್ಲೋದು ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ

20/06/2025 6:17 PM
State News
KARNATAKA

BIG NEWS : ನಿವೇಶನದ ಹಕ್ಕು ಪತ್ರ ನೀಡಲು ಲಂಚಕ್ಕೆ ಬೇಡಿಕೆ : ಗ್ರಾಪಂ ಬಿಲ್ ಕಲೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

By kannadanewsnow0520/06/2025 6:27 PM KARNATAKA 1 Min Read

ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ…

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM

BIG NEWS : HD ಕುಮಾರಸ್ವಾಮಿ ಸರ್ಕಾರ ಬರೋದು ಇಲ್ಲ, ಗೆಲ್ಲೋದು ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ

20/06/2025 6:17 PM

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.