Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ
KARNATAKA

ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ

By kannadanewsnow57

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 29ರಿಂದ ಜೂನ್‌13 ರವರೆಗೆ ವಿಶೇಷ ಪರಿಹಾರ ಬೋಧನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಇದೀಗ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ
-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.
-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್
-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.
-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.
-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

Students who have failed in SSLC Exam-1 should note: May. 'Special Remedial Teaching' classes to begin from 29th ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

2 Mins Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

​ಮದುವೆ ಮಂಟಪಕ್ಕೆ ಸಿಗರೇಟ್ ಸೇದುತ್ತಾ ‘ಬುಲ್ಡೋಜರ್’ ಏರಿ ಬಂದ ವರ | Watch video

State News
KARNATAKA

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ (Annabhagya) ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಕುರಿತು ಮಾಧ್ಯಮಗಳ ನಿರಂತರ ವರದಿಯ…

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.