ಬೆಂಗಳೂರು: ನಗರದಲ್ಲಿ ಸಂಪ್ ಒಂದಕ್ಕೆ ಬಾಲಕನೊಬ್ಬ ಬಿದ್ದು, ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ, ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಪ್ ಗೆ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪನಗರದಲ್ಲಿ ಈ ಘಟನೆ ನಡೆದಿದೆ.
ನೇಪಾಳ ಮೂಲದ ದಂಪತಿಗಳ ಪುತ್ರನಾಗಿದ್ದು, ಬೆಂಗಳೂರಿನ ಕೂಲಿ ಕೆಲಸ ಮಾಡುತ್ತಿದ್ದ ಕುಟುಂಬದ 5 ವರ್ಷದ ಬಾಲಕನೇ ಸಂಪ್ ಗೆ ಬಿದ್ದು ಸಾವನ್ನಪ್ಪಿದ್ದಾನೆ. ಕೂಲಿ ಕೆಲಸಕ್ಕೆ ಹೋಗುವಾಗ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರಂತೆ. ಈ ವೇಳೆಯಲ್ಲಿ ಬಾಲಕ ಸಂಪ್ ಗೆ ಬಿದ್ದು ಸಾವನ್ನಪ್ಪಿದ್ದಾನೆ. ಈಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಣಿ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ