ಧಾರವಾಡ : ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ ಡಿ.ಹೆಚ್.ಟಿ.ಟಿ ಕೋರ್ಸ ಪ್ರವೇಶಕ್ಕಾಗಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ 32 ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಮೇ 31, 2024 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಅಥವಾ ಆನ್‍ಲೈನ್ ವೈಬ್‍ಸೈಟ್ https://khtigadag.ac.in/Lateralentryadmissionform.pdf ನಲ್ಲಿ ಹಾಗೂ ದೂರವಾಣಿ ಸಂ:08372-297221 ಮೊಬೈಲ್ ಸಂಖ್ಯೆ: 9449162822 ನ್ನು ಸಂಪರ್ಕಿಸಬಹುದು ಎಂದು ಧಾರವಾಡ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್
BREAKING: ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’