Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ಸತತ ಎರಡನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ | Share market updates

25/06/2025 10:30 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲ ಶಾಲೆಗಳು ನಿಗದಿಯಂತೆ ʻಮೇ 29ʼರಿಂದಲೇ ಆರಂಭ : ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ
KARNATAKA

ರಾಜ್ಯದ ಎಲ್ಲ ಶಾಲೆಗಳು ನಿಗದಿಯಂತೆ ʻಮೇ 29ʼರಿಂದಲೇ ಆರಂಭ : ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ

By kannadanewsnow5722/05/2024 5:00 AM

ಬೆಂಗಳೂರು : ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ.

ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದ ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚನೆ ನೀಡಿದ್ದಾರೆ.

All schools in the state will reopen from May 29 as scheduled: Education Department ರಾಜ್ಯದ ಎಲ್ಲ ಶಾಲೆಗಳು ನಿಗದಿಯಂತೆಯೇ ʻಮೇ 29ʼರಿಂದಲೇ ಆರಂಭ : ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM1 Min Read

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM1 Min Read

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM4 Mins Read
Recent News

Breaking: ಸತತ ಎರಡನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ | Share market updates

25/06/2025 10:30 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಪಾಕಿಸ್ತಾನಕ್ಕೆ ಗಡಿಪಾರಾದ ಮಹಿಳೆಯನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

25/06/2025 10:11 AM
State News
KARNATAKA

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

By kannadanewsnow5725/06/2025 10:30 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಪಿಜಿ ಮಾಲೀಕನೋರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ…

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.