Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

ಇನ್ಮುಂದೆ ವಿಮಾನಗಳಲ್ಲಿ ಈ ರೀತಿಯ ‘ಲಗೇಜ್’ ಅನುಮತಿಸಲ್ಲ, ಸರ್ಕಾರದಿಂದ ಹೊಸ ರೂಲ್ಸ್ ಜಾರಿ!

27/02/2026 8:14 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ: ಇಂದು ರಾತ್ರಿಯಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ
KARNATAKA

ದಾವಣಗೆರೆ: ಇಂದು ರಾತ್ರಿಯಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ

By kannadanewsnow0922/05/2024 9:39 PM

ದಾವಣಗೆರೆ ; ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಭದ್ರಾ ನದಿಯ ಮೂಲಕ ಮೇ.22ರ ರಾತ್ರಿ 10 ಗಂಟೆಯಿಂದ ಮೇ 28ರವರೆಗೆ ನೀರನ್ನು ಹರಿಸಲಾಗುವುದು.

ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ, ಇತರೆ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಯುವಕ-ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ

Share. Facebook Twitter LinkedIn WhatsApp Email

Related Posts

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM1 Min Read

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM2 Mins Read

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM3 Mins Read
Recent News

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

ಇನ್ಮುಂದೆ ವಿಮಾನಗಳಲ್ಲಿ ಈ ರೀತಿಯ ‘ಲಗೇಜ್’ ಅನುಮತಿಸಲ್ಲ, ಸರ್ಕಾರದಿಂದ ಹೊಸ ರೂಲ್ಸ್ ಜಾರಿ!

27/02/2026 8:14 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM
State News
KARNATAKA

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

By kannadanewsnow0927/02/2026 8:18 PM KARNATAKA 1 Min Read

ಶಿವಮೊಗ್ಗ: ಸಾಗರ ನಗರದಲ್ಲಿ ನಿರ್ಮಿಸಿರುವಂತ ನೂತನ ಅರಣ್ಯ ಇಲಾಖೆ ನೌಕರರ ಸಮುದಾಯ ಭವನವಾಗಿರುವಂತ ವನಸಿರಿಯನ್ನು ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ.ಕೆ.ಟಿ ಅವರು…

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.