Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೇಶದಲ್ಲಿ `ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೆ ಸಕಾಲ : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

11/03/2026 6:06 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Karnataka Rain : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಹಲವು ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ
KARNATAKA

Karnataka Rain : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಹಲವು ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

By kannadanewsnow5723/05/2024 5:25 AM

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಅದೇ ರೀತಿಯಾಗಿ ಉಡುಪಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

Karnataka Rain : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಹಲವು ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ Karnataka rains: 'Yellow alert' sounded for several districts as heavy rain accompanied by thunderstorms lashed the state today.
Share. Facebook Twitter LinkedIn WhatsApp Email

Related Posts

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM1 Min Read

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM1 Min Read

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM1 Min Read
Recent News

BIG NEWS : ದೇಶದಲ್ಲಿ `ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೆ ಸಕಾಲ : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

11/03/2026 6:06 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM
State News
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

By kannadanewsnow5711/03/2026 6:00 AM KARNATAKA 1 Min Read

ಬೆಂಗಳೂರು: ರಾಜ್ಯದ ಅನ್ನದಾತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ತಿಂಗಳ ಒಳಗಾಗಿ ತಮ್ಮ ಅಕ್ರಮ ಪಂಪ್ಸೆಟ್ಗಳನ್ನು…

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

11/03/2026 5:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.