Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ

26/06/2025 6:54 PM

ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ

26/06/2025 6:36 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

26/06/2025 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ಯಪ್ರಿಯರೇ ಗಮನಿಸಿ : ಜೂನ್‌ ಮೊದಲ ವಾರ 5 ದಿನ ಸಿಗಲ್ಲ ʻಎಣ್ಣೆʼ!
KARNATAKA

ಮದ್ಯಪ್ರಿಯರೇ ಗಮನಿಸಿ : ಜೂನ್‌ ಮೊದಲ ವಾರ 5 ದಿನ ಸಿಗಲ್ಲ ʻಎಣ್ಣೆʼ!

By kannadanewsnow5725/05/2024 6:25 AM

ಬೆಂಗಳೂರು : ವಿಧಾನಪರಿಷತ್‌ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ ಜೂನ್‌ ಮೊದಲ ವಾರ ಐದು ಬಾರ್‌ ಅಂಡ್‌ ರೆಸ್ಟೋರೆಂಟ್‌, ವೈನ್‌ ಸ್ಟೋರ್‌, ಮದ್ಯದಂಗಡಿಗಳು ಬಂದ್‌ ಆಗಲಿವೆ.

ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್  ಆಗಲಿವೆ.  ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ.

ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೂನ್‌ ಮೊದಲ ವಾರ ಪೂರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಅನುಮಾನವಾಗಿದೆ.

Alcohol lovers should note: Liquor will not be available for 5 days in the first week of June! ಮದ್ಯಪ್ರಿಯರೇ ಗಮನಿಸಿ : ಜೂನ್‌ ಮೊದಲ ವಾರ 5 ದಿನ ಸಿಗಲ್ಲ ʻಎಣ್ಣೆʼ!
Share. Facebook Twitter LinkedIn WhatsApp Email

Related Posts

NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ

26/06/2025 6:54 PM1 Min Read

ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ

26/06/2025 6:36 PM1 Min Read

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

26/06/2025 6:20 PM1 Min Read
Recent News

NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ

26/06/2025 6:54 PM

ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ

26/06/2025 6:36 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

26/06/2025 6:20 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

26/06/2025 6:15 PM
State News
KARNATAKA

NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ

By kannadanewsnow0926/06/2025 6:54 PM KARNATAKA 1 Min Read

ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ…

ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ

26/06/2025 6:36 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

26/06/2025 6:20 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

26/06/2025 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.