ನವದೆಹಲಿ : ದೆಹಲಿಯ ಬೇಬಿ ಕೇರ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೆಹಲಿಯ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಹೃದಯ ವಿದ್ರಾವಕವಾಗಿದೆ. ಈ ನಂಬಲಾಗದಷ್ಟು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
The fire tragedy at a hospital in Delhi is heart-rending. My thoughts are with the bereaved families in this incredibly difficult time. I pray that those injured recover at the earliest.
— Narendra Modi (@narendramodi) May 26, 2024