Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

07/03/2026 4:01 PM

Alert : ಈ ಮೂರು ದಿನ ಸುಮ್ನೆ ಸುಮ್ನೆ ಹೊರಗಡೆ ಓಡಾಡ್ಬೇಡ ; ‘IMD’ ಬಿಗ್ ವಾರ್ನಿಂಗ್!

07/03/2026 3:58 PM

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನಸವಾರರಿಗೆ ಶಾಕಿಂಗ್‌ ನ್ಯೂಸ್‌: ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ದುರ್ಮರಣ!
KARNATAKA

ವಾಹನಸವಾರರಿಗೆ ಶಾಕಿಂಗ್‌ ನ್ಯೂಸ್‌: ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ದುರ್ಮರಣ!

By kannadanewsnow5727/05/2024 10:22 AM

ಬೆಂಗಳೂರು : ರಾಜ್ಯದಲ್ಲಿ ಒಂದೇ ದಿನ ಹಾಸನ ಸೇರಿದಂತೆ ವಿವಿಧ ಕಡೆಗಳ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 51ಜನರು ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ ರಸ್ತೆ ಅಪಘಾತದಲ್ಲಿ 51 ಜನರು ಸಾವನ್ನಪ್ಪಿರುವುದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತಿ ಹೆಚ್ಚಿನ ಸಾವಿನ ಪ್ರಮಾಣವಾಗಿದೆ.

ಅಪಘಾತದ ಕುರಿತು ಟ್ವೀಟ್‌ ಮಾಡಿ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸುವಂತೆ ಎಡಿಜಿಪಿ ಅಲೋಕ್‌ ಟ್ವೀಟ್‌ ಮಾಡಿದ್ದು, ಅಪಘಾತಗಳಲ್ಲಿ ಸಾವಿನ ಪ್ರಮಾಣ ಏರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸನ ಸೇರಿದಂತೆ ರಾಜ್ಯ ವ್ಯಾಪ್ತಿ 24 ತಾಸಿನಲ್ಲಿ 51 ಮಂದಿ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಅಪಘಾತ ದುರಂತಗಳಲ್ಲಿ ಸಾವಿನ ಪ್ರಮಾಣದ ಅತಿ ಹೆಚ್ಚಿನ ದಾಖಲೆಯಾಗಿದೆ. ಈ ಅಪಘಾತಗಳಿಗೆ ಅತೀ ವೆಗ ಹಾಗೂ ಅಜಾಗರೂಕ ಚಾಲನೆಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ. ರಸ್ತೆ ಸುರಕ್ಷತೆ ಬಗ್ಗೆ ಜನರು ಅರಿಯಬೇಕು. ಸಂಚಾರ ನಿಯಮ ಪಾಲಿಸಿದ್ರೆ ಜೀವ ರಕ್ಷಣೆ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

6 persons killed in Hassan car accident

In last 24 hrs 51 lives lost in road accidents , one of the highest toll in recent past

Many of these caused due to rash & reckless driving

“#Roadsafety needs responsible behaviour from all the stakeholders” pic.twitter.com/JHYy1vC3CJ

— alok kumar (@alokkumar6994) May 26, 2024

BIG NEWS : ರಾಜ್ಯದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನರು ಬಲಿ! BIG NEWS: 51 PEOPLE KILLED IN ROAD ACCIDENTS IN A SINGLE DAY IN THE STATE
Share. Facebook Twitter LinkedIn WhatsApp Email

Related Posts

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

07/03/2026 4:01 PM1 Min Read

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM2 Mins Read

ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚ ಪಡೆದ ಪ್ರಕರಣ : ಮಾ.11ಕ್ಕೆ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್!

07/03/2026 3:41 PM1 Min Read
Recent News

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

07/03/2026 4:01 PM

Alert : ಈ ಮೂರು ದಿನ ಸುಮ್ನೆ ಸುಮ್ನೆ ಹೊರಗಡೆ ಓಡಾಡ್ಬೇಡ ; ‘IMD’ ಬಿಗ್ ವಾರ್ನಿಂಗ್!

07/03/2026 3:58 PM

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM

ಮಧ್ಯಪ್ರಾಚ್ಯದ ದೇಶಗಳಲ್ಲಿ ಸಿಲುಕಿದ್ದ 52,000 ಭಾರತೀಯರು ಸ್ವದೇಶಕ್ಕೆ ವಾಪಾಸ್

07/03/2026 3:47 PM
State News
KARNATAKA

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

By kannadanewsnow0907/03/2026 4:01 PM KARNATAKA 1 Min Read

ಮೈಸೂರು: ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ…

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM

ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚ ಪಡೆದ ಪ್ರಕರಣ : ಮಾ.11ಕ್ಕೆ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್!

07/03/2026 3:41 PM

BREAKING : ಹೈಕಮಾಂಡ್ ತಕ್ಷಣವೇ ‘CM’ ಸ್ಥಾನ ಬಿಡಿ ಎಂದರೆ ಬಿಡುತ್ತೇನೆ : ಸಿಎಂ ಸಿದ್ದರಾಮಯ್ಯ ಶಾಂಕಿಂಗ್ ಹೇಳಿಕೆ!

07/03/2026 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.