Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

30/04/2026 3:53 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 1ನೇ ತರಗತಿ ದಾಖಲಾತಿಗೆ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ : ರಾಜ್ಯ ಸರ್ಕಾರಿಂದ ಮಹತ್ವದ ಆದೇಶ
KARNATAKA

BIG NEWS : 1ನೇ ತರಗತಿ ದಾಖಲಾತಿಗೆ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ : ರಾಜ್ಯ ಸರ್ಕಾರಿಂದ ಮಹತ್ವದ ಆದೇಶ

By kannadanewsnow5728/05/2024 5:01 AM

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಉಲ್ಲೇಖ 01 ರನ್ವಯ ಆರ್.ಟಿ.ಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷದ ಜೂನ್ 01 ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ.

ಉಲ್ಲೇಖ 02 ರನ್ವಯ “ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ” ಆದೇಶಿಸಿದ ಎಂಬುದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಇಪಿ 260 ಪಿಜಿಸಿ 2021, ಬೆಂಗಳೂರು ದಿನಾಂಕ: 26.07.2022. ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶಿಸಿದೆ.

ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್.ಕೆ.ಜಿ ತರಗತಿಗೆ ದಾಖಲಾತಿ ಹೊಂದಲು ಜೂನ್ 01ನೇ ತಾರೀಖಿಗೆ ಅನ್ವಯವಾಗುವಂತೆ 04 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.

BIG NEWS : 1ನೇ ತರಗತಿ ದಾಖಲಾತಿಗೆ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ : ರಾಜ್ಯ ಸರ್ಕಾರಿಂದ ಮಹತ್ವದ ಆದೇಶ BIG NEWS: 6-year mandatory rule for children for class 1 admission: State govt
Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM1 Min Read

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM1 Min Read

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM1 Min Read
Recent News

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

30/04/2026 3:53 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM
State News
KARNATAKA

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

By kannadanewsnow0930/04/2026 3:50 PM KARNATAKA 1 Min Read

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ…

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM

ರಾಜ್ಯದಲ್ಲಿ ‘ಉಪ ನೋಂದಣಾಧಿಕಾರಿ’ಗಳನ್ನು ‘ಕೌನ್ಸೆಲಿಂಗ್’ ಮೂಲಕ ವರ್ಗಾವಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ

30/04/2026 3:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.