Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ ಮೃತರ ಸಂಖ್ಯೆ 260ಕ್ಕೆ ಏರಿಕೆ | Air India plane crash

28/06/2025 3:06 PM

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸೆಕ್ಯುರಿಟಿ ಏಜೆನ್ಸಿಗಳಿಗೆ ʻಶಿಕ್ಷಕರ ನೇಮಕಾತಿʼ ಗೆ ನೀಡಿದ್ದ ಟೆಂಡರ್‌ ಆದೇಶ ರದ್ದು
KARNATAKA

BIG NEWS : ಸೆಕ್ಯುರಿಟಿ ಏಜೆನ್ಸಿಗಳಿಗೆ ʻಶಿಕ್ಷಕರ ನೇಮಕಾತಿʼ ಗೆ ನೀಡಿದ್ದ ಟೆಂಡರ್‌ ಆದೇಶ ರದ್ದು

By kannadanewsnow5729/05/2024 7:18 AM

ಬೆಂಗಳೂರು : ಬಿಬಿಎಂಪಿ ಶಾಲೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ಒದಗಿಸಲು ಸೆಕ್ಯೂರಿಟಿ, ಡಿಟೆಕ್ಟಿವ್, ಇನ್ವೆಸ್ಟಿಗೇಟಿವ್ ಏಜೆನ್ಸಿಗಳಿಗೆ ನೀಡಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲಾ/ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನಿಯೋಜಿಸುವ ಸಂಬಂಧ ವಲಯ ಮಟ್ಟದಲ್ಲಿ ಟೆಂಡ‌ರ್ ಗಳನ್ನು ಕರೆದು ಯಶಸ್ವಿ ಬಿಡ್ ದಾರರಿಗೆ ಪಾಲಿಕೆಯ ಶಿಶುವಿಹಾರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನಿಯೋಜಿಸುವ ಸಂಬಂಧ ಕಾರ್ಯಾದೇಶಗಳನ್ನು ಸಹ ನೀಡಲಾಗಿರುತ್ತದೆ.

ಮುಂದುವರೆದು, 2024-25 ಸಾಲಿನ ಶೈಕ್ಷಣಿಕ ವರ್ಷವು ದಿನಾಂಕ:29-05-2024ರಂದು ಆರಂಭವಾಗುತ್ತಿದ್ದು, ಹಾಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲಾ/ ಕಾಲೇಜುಗಳನ್ನು ಶೈಕ್ಷಣಿಕವಾಗಿ ಉತ್ತಮಗೊಳಿಸಲು ಶಾಲಾ/ಕಾಲೇಜುಗಳಿಗೆ ಅವಶ್ಯಕವಾಗಿರುವ ಶಿಕ್ಷಕರು/ಉಪನ್ಯಾಸಕರನ್ನು ಎಸ್.ಡಿ.ಎಂ.ಸಿ / ಸಿ.ಡಿ.ಸಿ ಮೂಲಕ ನಿಯೋಜಿಸಿಕೊಳ್ಳಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ವಲಯ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಿಯೋಜಿಸಲು ಹೊರಡಿಸಲಾಗಿರುವ ಎಲ್ಲಾ ಟೆಂಡರ್ ಗಳ ಕಾರ್ಯಾದೇಶಗಳನ್ನು ಈ ಕೂಡಲೇ ತತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದು ಪಡಿಸುವಂತೆ ಈ ಮೂಲಕ ಸೂಚಿಸಿದೆ.

 

BIG NEWS : ಸೆಕ್ಯುರಿಟಿ ಏಜೆನ್ಸಿಗಳಿಗೆ ʻಶಿಕ್ಷಕರ ನೇಮಕಾತಿʼ ಗೆ ನೀಡಿದ್ದ ಟೆಂಡರ್‌ ಆದೇಶ ರದ್ದು BIG NEWS: Tender order issued to security agencies for 'teacher recruitment' cancelled
Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM1 Min Read

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM3 Mins Read

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM2 Mins Read
Recent News

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ ಮೃತರ ಸಂಖ್ಯೆ 260ಕ್ಕೆ ಏರಿಕೆ | Air India plane crash

28/06/2025 3:06 PM

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM
State News
KARNATAKA

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

By kannadanewsnow0528/06/2025 3:07 PM KARNATAKA 1 Min Read

ಮಂಗಳೂರು : ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಇದೀಗ ಮಂಗಳೂರಲ್ಲಿ ಹೃದಯವಿದ್ರಾವಕ…

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.