ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಅನುಕೂಲಕರವಲ್ಲ, ಪ್ರೇಮಿಗಳು ತಮ್ಮ ಸಂಬಂಧ ಮುಂದುವರೆಯಲು ಬಯಸಿದರೆ ನೀವು ಅವರ ಮನಸ್ಸಿಗೆ ನೋವುಂಟು ಮಾಡಬಾರದು, ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ.
ವೃಷಭ ರಾಶಿ
ಮಕ್ಕಳ ಹಠಮಾರಿ ಸ್ವಭಾವವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅವರ ಮೇಲೆ ಕೋಪಗೊಳ್ಳುವ ಬದಲಿಗೆ ಅವರನ್ನು ಅರ್ಥ ಮಾಡಿಸಲು ಪ್ರಯತ್ನಿಸಬೇಕು. ಖರ್ಚುಗಳ ಕಡೆಗೆ ಗಮನಹರಿಸಿ. ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಮಿಥುನ ರಾಶಿ
ನೀವು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಆತುರಪಡಬೇಡಿ ಎಂದು ಸಲಹೆ ನೀಡಲಾಗುವುದು ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ.
ಕುಟುಂಬ ಜೀವನದಲ್ಲಿ ಸಂತೋಷ, ಶಾಂತಿ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಈ ದಿನ ಶುಭವಲ್ಲ. ಜಾಗ್ರತೆವಹಿಸದಿದ್ದರೆ ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಕಚೇರಿಯಲ್ಲಿ ನಿಮ್ಮ ನಡವಳಿಕೆಯ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಲಾಗುವುದು. ಇಂದು ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ಇಂದು ನೀವು ಸಾಲದ ವಹಿವಾಟುಗಳನ್ನು ತಪ್ಪಿಸಲು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ವ್ಯಾಪಾರಿಗಳು ಈ ದಿನ ಕೆಲಸದ ಕಡೆಗೆ ಗಮನಹರಿಸಿ. ಜವಾಬ್ದಾರಿ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಸರಿಯಾದ ದಿಕ್ಕಿನಲ್ಲಿ ಶ್ರಮಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ
ಕನ್ಯಾ ರಾಶಿ
ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿದೆ, ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇಂದು ನಿಮ್ಮ ಯಾವುದೇ ಬಾಕಿಯಿರುವ ಹಣಕಾಸಿನ ವಹಿವಾಟು ಮಾಡದಿರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ನಿಮ್ಮ ಬಾಸ್ ನಿಮಗೆ ಕೆಲವು ಪ್ರಮುಖ ಕೆಲಸವನ್ನು ನಿಯೋಜಿಸಿದ್ದರೆ ಇಂದು ನೀವು ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ಈ ದಿನ ಯಾವುದೇ ಹೊಸ ಹೂಡಿಕೆಯನ್ನು ಅವಸರದಲ್ಲಿ ಮಾಡದಂತೆ ಸಲಹೆ ನೀಡಲಾಗುವುದು. ನೀವು ಷೇರು ಮಾರುಕಟ್ಟೆಗೆ ಸಂಬಂಧಿಸಿ ಕೆಲಸ ಮಾಡುತ್ತಿದ್ದರೆ ಈ ದಿನ ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ. ಆರೋಗ್ಯ ಸಂಬಂಧಿಸಿದ ಸಮಸ್ಯೆವಿರಬಹುದು
ವೃಶ್ಚಿಕ ರಾಶಿ
ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗುವುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ನಿಮ್ಮ ಸಂಗಾತಿಯೊಂದಿಗೆ ಪರಸ್ಪರ ತಿಳುವಳಿಕೆ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ವಿದ್ಯಾರ್ಥಿಗಳಿಗೆ ಈ ದಿನ ನಿಮಗೆ ಬಹುಮುಖ್ಯವಾಗಿದೆ. ಉದ್ಯೋಗಿಗಳ ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುವುದು. ಹಣದ ವಿಷಯದಲ್ಲಿ ವಿವಾದ ಉಂಟಾಗುವ ಸಾಧ್ಯತೆ ಇದೆ. ಕುಟುಂಬದ ಕಡೆಗೆ ಗಮನಹರಿಸಬೇಕು, ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಇಂದು ಕೆಲಸದ ಒತ್ತಡ ಅಧಿಕವಿರಲಿದೆ, ವ್ಯಾಪಾರಿಗಳಿಎ ಈ ದಿನ ವಿಶೇಷವಾಗಿರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ಆದರೆ ಖರ್ಚು ಹೆಚ್ಚಿರಲಿದೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿರುತ್ತದೆ.
ಕುಂಭ ರಾಶಿ
ದಿನದ ಆರಂಭವು ಉದ್ಯಮಿಗಳಿಗೆ ಉತ್ತಮವಾಗಿಲ್ಲ, ಕೆಲಸದಲ್ಲಿ ತಮಾಷೆ ಮಾಡಿದ್ದು ಸೀರಿಯಸ್ ಆಗಬಹುದು, ಆದ್ದರಿಂದ ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಹೆಚ್ಚು ಖರ್ಚು ಮಾಡಲು ಹೋಗದಿರಿ, ಆಹಾರಕ್ರಮದ ಕಡೆಗೆ ಗಮನಹರಿಸಿ.
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರ ಪ್ರಾರಂಭಿಸುವ ಯೋಚನೆಯಲ್ಲಿದ್ದರೆ ಅದರಲ್ಲಿ ಮುಂದುವರೆಯಿರಿ, ಪ್ರೇಮಿಗಳಿಗೆ ಈ ದಿನವು ವಿವಾದಾತ್ಮಕವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಕೆಲ ಕಾರಣಕ್ಕೆ ಭಿನ್ನಾಭಿಪ್ರಾಯ ಮೂಡುವುದು. ಆದರೆ ಕೋಪದಿಂದ ಬಳಸುವ ಮಾತಿನ ಕಡೆಗೆ ಗಮನಹರಿಸಿ. ಅನಾರೋಗ್ಯವಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559