ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಪಟ್ಟಂತೆ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ಪ್ರಕಟ ಪಡಿಸಲಿದೆ.
ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ವಾದ-ಪ್ರತಿವಾದವನ್ನು ಆಲಿಸಿದ್ದು, ಇಂದು ಮಧ್ಯಾಹ್ನ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ನೀಡಲಿದ್ದಾರೆ.