Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Fuel Saving Tips: ಪೆಟ್ರೋಲ್ ಹಾಕಿಸುವ ಮುನ್ನ ಈ ‘ಸೀಕ್ರೆಟ್’ ತಿಳಿದುಕೊಳ್ಳಿ; ನಿಮ್ಮ ಹಣ ಉಳಿತಾಯವಾಗುವುದು ಗ್ಯಾರಂಟಿ!

ಬ್ರೇಕಿಂಗ್‌ : ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ತೈಲ ದರ ಏರಿಕೆಯ ಭೀತಿ

Hanta Virus: ಸಾವಿನ ಪ್ರಮಾಣ ಶೇ. 40ಕ್ಕೂ ಅಧಿಕ! ‘ಹಂತವೈರಸ್’ ಏಕೆ ಇಷ್ಟು ಅಪಾಯಕಾರಿ? ವೈದ್ಯರು ನೀಡುವ ಎಚ್ಚರಿಕೆಗಳೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
KARNATAKA

ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ‌ ಮೇಲೆ‌ ನೇಮಕಾತಿ‌ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ.

ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇಆರ್‌ ಆಶೋಕ್‌ ಅವರೇ? ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ.

ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜಾವಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿಯನ್ನು ಕರುಣಿಸಲು ಎಂದು ಹಾರೈಸುತ್ತೇನೆ.

ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪೂಜ್ಯ ಪ್ರಧಾನಮಂತ್ರಿನರೇಂದ್ರ ಮೋದಿಯವರನ್ನು ಕೇಳಿ ಉತ್ತರ ಪಡೆಯಿರಿ, ಅಸಂಬದ್ಧ ಟ್ವೀಟ್ ಗಳ ಮೂಲಕ ನಿಮ್ಮ ಅಜ್ಞಾನವನ್ನು ಪ್ರದರ್ಶಿಸಬೇಡಿ ಆರ್‌ ಆಶೋಕ್‌ಅವರೇ. ರಾಜ್ಯದ ಬಿಜೆಪಿ ಕರ್ನಾಟಕ ನಾಯಕರೇ, ನಿಮ್ಮ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಮೇಲೆ ರೂ.5,900 ಕೋಟಿ ಸಾಲ ಮಾಡಿ ಆ ಹೊರೆಯನ್ನು ನಮ್ಮ‌ ತಲೆ ಮೇಲೆ ಹೊರೆಸಿ ಹೋಗಿದ್ದೀರಿ. ಶಾಂತಿನಗರ ಟಿ.ಟಿ.ಎಂ.ಸಿ ಯನ್ನು ಸಾಲ ಪಡೆಯಲು ಅಡವಿಟ್ಟಿದ್ದು, ತಮ್ಮ ಆಡಳಿತ ಅವಧಿಯಲ್ಲಿಯೇ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲವೆನಿಸುತ್ತದೆ.

ಸಾರಿಗೆ ಸಂಸ್ಥೆಗಳಲ್ಲಿ 14,000 ಹುದ್ದೆಗಳು ಖಾಲಿಯಿದ್ದರೂ, ತಮ್ಮ ಅವಧಿಯಲ್ಲಿ ಒಂದೇ ಒಂದು ನೇಮಕಾತಿ ಮಾಡದೆ, ನಮ್ಮ ಅವಧಿಯಲ್ಲಿ ಹೊರಡಿಸಲಾಗಿದ್ದ ನೇಮಕಾತಿ‌ ಪ್ರಕಟಣೆಗಳಿಗೂ ತಡೆತಂದಿರುವುದನ್ನು ಮರೆತು ಬಿಟ್ಟಿದ್ದೀರಾ? ಅಂಥ ಪ್ರಶ್ನೆ ಮಾಡಿದ್ದಾರೆ.

ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ‌ ಮೇಲೆ…

— Siddaramaiah (@siddaramaiah) May 30, 2024

Steps to be taken to fill up vacant posts in transport department soon: CM Siddaramaiah ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

Fuel Saving Tips: ಪೆಟ್ರೋಲ್ ಹಾಕಿಸುವ ಮುನ್ನ ಈ ‘ಸೀಕ್ರೆಟ್’ ತಿಳಿದುಕೊಳ್ಳಿ; ನಿಮ್ಮ ಹಣ ಉಳಿತಾಯವಾಗುವುದು ಗ್ಯಾರಂಟಿ!

2 Mins Read

E-Khata Mela : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮೇ 16ರಿಂದ ಬೃಹತ್ `ಇ-ಖಾತಾ’ ಮೇಳ

1 Min Read

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

2 Mins Read
Recent News

Fuel Saving Tips: ಪೆಟ್ರೋಲ್ ಹಾಕಿಸುವ ಮುನ್ನ ಈ ‘ಸೀಕ್ರೆಟ್’ ತಿಳಿದುಕೊಳ್ಳಿ; ನಿಮ್ಮ ಹಣ ಉಳಿತಾಯವಾಗುವುದು ಗ್ಯಾರಂಟಿ!

ಬ್ರೇಕಿಂಗ್‌ : ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ತೈಲ ದರ ಏರಿಕೆಯ ಭೀತಿ

Hanta Virus: ಸಾವಿನ ಪ್ರಮಾಣ ಶೇ. 40ಕ್ಕೂ ಅಧಿಕ! ‘ಹಂತವೈರಸ್’ ಏಕೆ ಇಷ್ಟು ಅಪಾಯಕಾರಿ? ವೈದ್ಯರು ನೀಡುವ ಎಚ್ಚರಿಕೆಗಳೇನು?

ಅಡುಗೆ ಎಣ್ಣೆ ಬಳಕೆ ತಗ್ಗಿಸಲು ಪ್ರಧಾನಿ ಮೋದಿ ಕರೆ ನೀಡಲು ಇರುವ ಆರ್ಥಿಕ ಮತ್ತು ಆರೋಗ್ಯದ ಅಸಲಿ ಕಾರಣಗಳು

State News
KARNATAKA

Fuel Saving Tips: ಪೆಟ್ರೋಲ್ ಹಾಕಿಸುವ ಮುನ್ನ ಈ ‘ಸೀಕ್ರೆಟ್’ ತಿಳಿದುಕೊಳ್ಳಿ; ನಿಮ್ಮ ಹಣ ಉಳಿತಾಯವಾಗುವುದು ಗ್ಯಾರಂಟಿ!

By kannadanewsnow57 KARNATAKA 2 Mins Read

ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ತುಂಬಿಸುವಾಗ ಯಾವ ಸಮಯದಲ್ಲಿ ಹಾಕಿಸಿದರೆ ಹೆಚ್ಚು ಲಾಭ ಎಂಬ ಪ್ರಶ್ನೆ ಹೆಚ್ಚಿನ ವಾಹನ ಸವಾರರಲ್ಲಿ ಇರುತ್ತದೆ.…

E-Khata Mela : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮೇ 16ರಿಂದ ಬೃಹತ್ `ಇ-ಖಾತಾ’ ಮೇಳ

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.