ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭವಾನಿ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು.
ಈ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು, ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಹೀಗಾಗಿ ಭವಾನಿ ರೇವಣ್ಣಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಾದಂತೆ ಆಗಿದೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು