ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿಗಳನ್ನು ಒಳಗೊಂಡಂತೆ ಯಾವುದೇ ಜನಪರ ಯೋಜನೆಗಳ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ʼಯುವ ಕಣಜʼ ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಹಾಗಾದ್ರೇ ಯಾವೆಲ್ಲ ಇಲಾಖೆಗಳ ಮಾಹಿತಿ ಸಿಗಲಿದೆ ಎನ್ನುವುದನ್ನು ನೋಡುವುದಾದ್ರೆ ಇಲಾಖೆಗಳು
- ರೇಷ್ಮೆ ಇಲಾಖೆ
- ಹೆಸ್ಕಾಂ
- ಆರ್.ಜಿ.ಆರ್.ಎಚ್.ಸಿ.ಎಲ್
- ಕೆ.ಎಸ್.ಆರ್.ಟಿ.ಸಿ
- ಕೆ.ಎಸ್.ಎಫ್.ಸಿ
- ಕೆ.ಎಸ್.ಟಿ.ಡಿ.ಸಿ
- ಕೆ.ಮ್.ಡಿ.ಸಿ
- ಕೈಮಗ್ಗ ಮತ್ತು ಜವಳಿ ಇಲಾಖೆ
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
- ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
- ಪಶುಸಂಗೋಪನಾ ಇಲಾಖೆ
- ಪಿ.ಡಬ್ಲ್ಯೂ.ಡಿ
- ಮೀನುಗಾರಿಕೆ ಇಲಾಖೆ
- ಸಾರ್ವಜನಿಕ ಶಿಕ್ಷಣ ಇಲಾಖೆ
- ಕೌಶಲ್ಯಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ
- ಕಾಲೇಜು ಶಿಕ್ಷಣ ಇಲಾಖೆ
- ಸಹಕಾರ ಇಲಾಖೆ
- ಕಂದಾಯ ಇಲಾಖೆ
- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ
- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
- ಕಾನೂನು ಇಲಾಖೆ
- ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ
- ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ಎಂ.ಜಿ.ಎನ್.ಆರ್.ಇ.ಜಿ.ಎ)
- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
- ತೋಟಗಾರಿಕೆ ಇಲಾಖೆ
- ಜಲಾನಯನ ಅಭಿವೃದ್ಧಿ ಇಲಾಖೆ
- ಕೃಷಿ ಇಲಾಖೆ
- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
- ಆಯುಷ್ ಇಲಾಖೆ
- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
- ಇಂಧನ ಇಲಾಖೆ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ
- ಕಾರ್ಮಿಕ ಇಲಾಖೆ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
- ಸಮಾಜ ಕಲ್ಯಾಣ ಇಲಾಖೆ
- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
- ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ
- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
- ಕೃಷಿ ಮಾರಾಟ ಇಲಾಖೆ
- ಆಹಾರ ಸಂಸ್ಕರಣಾ ಕೈಗಾರಿಕೆಗಳ ಇಲಾಖೆ
ರಾಜ್ಯ ಸರ್ಕಾರದ 5 ಗ್ಯಾರಂಟಿಗಳನ್ನು ಒಳಗೊಂಡಂತೆ ಯಾವುದೇ ಜನಪರ ಯೋಜನೆಗಳ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ʼಯುವ ಕಣಜʼ ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.#YuvaKanaja pic.twitter.com/rVD3025uBP
— DIPR Karnataka (@KarnatakaVarthe) May 31, 2024