Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಚಂದ್ರನ ಮೇಲೆ ನೆಲೆ ಸ್ಥಾಪಿಸಲು ಸಜ್ಜಾದ ನಾಸಾ: ವಿಶೇಷ ಲ್ಯಾಂಡರ್‌ಗಳು ಮತ್ತು ರೋವರ್‌ಗಳ ಯೋಜನೆಗೆ ಚಾಲನೆ!

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

​ಗಾಜಾದಲ್ಲಿ ಹಮಾಸ್‌ನ ಹೊಸ ಮಿಲಿಟರಿ ಮುಖ್ಯಸ್ಥನ ಮೇಲೆ ಇಸ್ರೇಲ್ ದಾಳಿ: ಅ. 7ರ ದಾಳಿಯ ಸಂಚುಕೋರನ ಹತ್ಯೆಗೆ ಯತ್ನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಪ್ರತಿಷ್ಠಿತ ‘ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಾಲಯ’ದಲ್ಲಿ ಅರ್ಚಕರ ನಡುವೆ ಗಲಾಟೆ: ಮೂವರಿಗೆ ಗಂಭೀರ ಗಾಯ
KARNATAKA

BIG NEWS: ರಾಜ್ಯದ ಪ್ರತಿಷ್ಠಿತ ‘ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಾಲಯ’ದಲ್ಲಿ ಅರ್ಚಕರ ನಡುವೆ ಗಲಾಟೆ: ಮೂವರಿಗೆ ಗಂಭೀರ ಗಾಯ

By ವಸಂತ ಬಿ ಈಶ್ವರಗೆರೆ

ಚಾಮರಾಜನಗರ: ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದು ಕೊಳ್ಳೇಗಾಲದ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಾಲಯವಾಗಿದೆ. ಈ ದೇವಾಲಯದ ಅರ್ಚಕರು ತ್ರಿಶೂದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ದೇವಾಲಯ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದ ಅರ್ಚಕರ ನಡುವೆ ಗಲಾಟೆಯಾಗಿದೆ. ಗಲಾಟೆ ಸಂದರ್ಭದಲ್ಲಿ ಅರ್ಚಕರು ಪರಸ್ಪರ ತ್ರಿಶೂಲ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಅರ್ಚಕರ ನಡುವಿನ ಹೊಡೆದಾಟದಲ್ಲಿ ಚಿಕ್ಕಲೀರಿ ದೇವಾಲಯದ ಅರ್ಚಕ ಶಂಕರಪ್ಪ, ಶಿವಕುಮಾರಸ್ವಾಮಿ ಹಾಗೂ ನಂಜುಂಡಸ್ವಾಮಿ ಎಂಬುವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಅರ್ಚಕರ ನಡುವಿನ ಗಲಾಟೆಗೆ ಪ್ರಮುಖ ಕಾರಣ, ಪೂಜೆ ವಿಚಾರಕ್ಕೆ ಎಂಬುದಾಗಿ ಹೇಳಲಾಗುತ್ತಿದೆ. ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಎರಡು ಗುಂಪಿನ ಅರ್ಚಕರು ಪರಸ್ಪರ ಬೆತ್ತ, ತ್ರಿಶೂಲದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING: ‘ಪಾಕ್ ಆಕ್ರಮಿತ ಕಾಶ್ಮೀರ’ ಪಾಕಿಸ್ತಾನದ ಭಾಗವಲ್ಲ: ‘ಹೈಕೋರ್ಟ್’ನಲ್ಲಿ ಸತ್ಯ ಒಪ್ಪಿಕೊಂಡ ‘ಶೆಹಬಾಜ್ ಸರ್ಕಾರ’

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಸೈಬರ್‌ ಕ್ರೈಂ ಪೊಲೀಸರಿಂದ ಜೆಡಿಎಸ್‌ ಶಾಸಕ ಎ. ಮಂಜು ವಿಚಾರಣೆ!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

2 Mins Read

BIG NEWS : ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘ಇ-ಸ್ವತ್ತು 2.0’ ಸೇವೆ ಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

2 Mins Read

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ : ಈ ಬಾರಿ ವಿದ್ಯಾರ್ಥಿಗಳಿಗೆ 18 ದಿನ ದಸರಾ ರಜೆ ಭಾಗ್ಯ

2 Mins Read
Recent News

​ಚಂದ್ರನ ಮೇಲೆ ನೆಲೆ ಸ್ಥಾಪಿಸಲು ಸಜ್ಜಾದ ನಾಸಾ: ವಿಶೇಷ ಲ್ಯಾಂಡರ್‌ಗಳು ಮತ್ತು ರೋವರ್‌ಗಳ ಯೋಜನೆಗೆ ಚಾಲನೆ!

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

​ಗಾಜಾದಲ್ಲಿ ಹಮಾಸ್‌ನ ಹೊಸ ಮಿಲಿಟರಿ ಮುಖ್ಯಸ್ಥನ ಮೇಲೆ ಇಸ್ರೇಲ್ ದಾಳಿ: ಅ. 7ರ ದಾಳಿಯ ಸಂಚುಕೋರನ ಹತ್ಯೆಗೆ ಯತ್ನ

BIG NEWS : ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘ಇ-ಸ್ವತ್ತು 2.0’ ಸೇವೆ ಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

By kannadanewsnow57 KARNATAKA 2 Mins Read

ಉಪನೋಂದಣಾಧಿಕಾರಿಗಳ (Sub-Registrar) ಹುದ್ದೆಯ ಅಧಿಕಾರ ಹಾಗೂ ನಿರ್ವಹಿಸಬೇಕಾದ ಕರ್ತವ್ಯಗಳ ಸಮಗ್ರ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.ಉಪನೋಂದಣಾಧಿಕಾರಿಗಳ ವ್ಯಾಪ್ತಿಗೆ ಬರುವ ಆಡಳಿತಾತ್ಮಕ…

BIG NEWS : ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘ಇ-ಸ್ವತ್ತು 2.0’ ಸೇವೆ ಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ : ಈ ಬಾರಿ ವಿದ್ಯಾರ್ಥಿಗಳಿಗೆ 18 ದಿನ ದಸರಾ ರಜೆ ಭಾಗ್ಯ

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.