ಬೆಂಗಳೂರು : ಕಾರ್ಮಿಕರೇ, ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಮಿಕರು ತಮ್ಮ ಸಮಸ್ಯೆ ಹಾಗೂ ಯೋಜನೆಯ ಮಾಹಿತಿ ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಉದ್ಯೋಗ ದೃಢೀಕರಣ ಪತ್ರ
* ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ್ ಪ್ರತಿ
* ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ
* ಅರ್ಜಿದಾರರ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ








