Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರನ ಅಂತ್ಯ: ಹಫೀಜ್ ಸಯೀದ್ ಆಪ್ತ ಶೇಖ್ ಯೂಸುಫ್ ಅಫ್ರಿದಿ ಗುಂಡಿಕ್ಕಿ ಹತ್ಯೆ

27/04/2026 6:13 AM

ಟಿಎಂಸಿ ‘ಜಂಗಲ್ ರಾಜ್’ನಿಂದ ಪಶ್ಚಿಮ ಬಂಗಾಳವನ್ನು ಮುಕ್ತಗೊಳಿಸಿ: ಮತದಾರರಿಗೆ ಪ್ರಧಾನಿ ಮೋದಿ ಕರೆ

27/04/2026 6:07 AM

BREAKING: RCB ತಂಡಕ್ಕೆ ದೊಡ್ಡ ಶಾಕ್: ಡೆಲ್ಲಿ ವಿರುದ್ಧದ ಪಂದ್ಯದಿಂದ ಫಿಲ್ ಸಾಲ್ಟ್ ಔಟ್!

26/04/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಧಾನಪರಿಷತ್‌ ಚುನಾವಣೆ : ನಾಳೆ ʻವಿಶೇಷ ಸಾಂದರ್ಭಿಕ ರಜೆʼ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ವಿಧಾನಪರಿಷತ್‌ ಚುನಾವಣೆ : ನಾಳೆ ʻವಿಶೇಷ ಸಾಂದರ್ಭಿಕ ರಜೆʼ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ

By kannadanewsnow5702/06/2024 7:01 AM

ಬೆಂಗಳೂರು: ಜೂನ್.3ರ ನಾಳೆ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.

  1. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ.
  2. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು
  3. ಬೆಂಗಳೂರು ಪದವೀಧರ ಕ್ಷೇತ್ರದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ.
  4. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ, ದಾವಣಗೆರೆ( ಚೆನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ) ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಂದರ್ಭಿಕ ರಜೆ ಘೋಷಣೆ
  5. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣೆಗರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
  6. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಜೂನ್.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು.

ವರದಿ: ವಸಂತ ಬಿ ಈಶ್ವರಗೆರೆ

BIG NEWS : ವಿಧಾನಪರಿಷತ್‌ ಚುನಾವಣೆ : ನಾಳೆ ʻವಿಶೇಷ ಸಾಂದರ್ಭಿಕ ರಜೆʼ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ BIG NEWS: State govt declares 'special casual leave' tomorrow for Legislative Council elections
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರನ ಅಂತ್ಯ: ಹಫೀಜ್ ಸಯೀದ್ ಆಪ್ತ ಶೇಖ್ ಯೂಸುಫ್ ಅಫ್ರಿದಿ ಗುಂಡಿಕ್ಕಿ ಹತ್ಯೆ

27/04/2026 6:13 AM

ಟಿಎಂಸಿ ‘ಜಂಗಲ್ ರಾಜ್’ನಿಂದ ಪಶ್ಚಿಮ ಬಂಗಾಳವನ್ನು ಮುಕ್ತಗೊಳಿಸಿ: ಮತದಾರರಿಗೆ ಪ್ರಧಾನಿ ಮೋದಿ ಕರೆ

27/04/2026 6:07 AM

BREAKING: RCB ತಂಡಕ್ಕೆ ದೊಡ್ಡ ಶಾಕ್: ಡೆಲ್ಲಿ ವಿರುದ್ಧದ ಪಂದ್ಯದಿಂದ ಫಿಲ್ ಸಾಲ್ಟ್ ಔಟ್!

26/04/2026 9:21 PM

ದಾವೂದ್ ಇಬ್ರಾಹಿಂ ಬಲಗೈ ಬಂಟ, ಮೋಸ್ಟ್ ವಾಂಟೆಡ್ ಡ್ರಗ್ ಮಾಫಿಯಾ ಕಿಂಗ್ ಸಲೀಂ ಡೋಲಾ ಟರ್ಕಿಯಲ್ಲಿ ಬಂಧನ!

26/04/2026 8:49 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.